16 ವರ್ಷದ ಬಾಲಕಿಯ ಗ್ಯಾಂಗ್ ರೇಪ್: ಗೆಳೆಯ ಸೇರಿ ಆರು ಮಂದಿ ಬಂಧನ

ಬಂಧಿತರಲ್ಲಿ ಮೂವರು ಅಪ್ರಾಪ್ತ ವಯಸ್ಕರು... !

Team Udayavani, Dec 24, 2022, 3:11 PM IST

rape

ಮುಂಬಯಿ: 16 ವರ್ಷದ ಬಾಲಕಿಯ ಮೇಲೆ ಗ್ಯಾಂಗ್ ರೇಪ್ ನಡೆಸಿದ ಆರೋಪದಲ್ಲಿ ಮೂವರು ಅಪ್ರಾಪ್ತ ವಯಸ್ಕ ಬಾಲಕರು ಸೇರಿ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮಧ್ಯ ಮುಂಬೈನ ಲೋವರ್ ಪರೇಲ್ ಪ್ರದೇಶದಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿರುವುದಾಗಿ ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಆರೋಪಿಗಳಲ್ಲಿ ಒಬ್ಬ ಸಂತ್ರಸ್ತೆಯ ಸ್ನೇಹಿತನಾಗಿದ್ದು, ಹುಟ್ಟುಹಬ್ಬವನ್ನು ಆಚರಿಸಲು ಹೋಗಿ ಉಳಿದ ಐವರು ಆರೋಪಿಗಳೂ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದರು. ನಂತರ ರಾತ್ರಿ, ಚಾಲ್ ನಿವಾಸಿಗಳು ಬಾಲಕಿಯ ಆಕ್ರಂದನ ಕೇಳಿ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.ಘಟನಾ ಸ್ಥಳಕ್ಕೆ ಆಗಮಿಸಿದ ಎನ್‌ಎಂ ಜೋಶಿ ಮಾರ್ಗ ಪೊಲೀಸ್ ಠಾಣೆಯ ಸಿಬಂದಿ ಅಪ್ರಾಪ್ತ ವಯಸ್ಕ ಬಾಲಕಿ ಮತ್ತು ಆರೋಪಿಗಳನ್ನು ಪತ್ತೆ ಮಾಡಿದ್ದಾರೆ ಎಂದು ಅವರು ಹೇಳಿದರು.

ಬಾಲಕಿ ನೀಡಿದ ದೂರಿನ ಆಧಾರದ ಮೇಲೆ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ  ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಆರೋಪಿಗಳಲ್ಲಿ ಅಪ್ರಾಪ್ತ ವಯಸ್ಕರಾಗಿರುವ ಮೂವರನ್ನು ಬಂಧಿಸಿ ಡೋಂಗ್ರಿಯಲ್ಲಿರುವ ಬಾಲಾಪರಾಧಿ ಕೇಂದ್ರಕ್ಕೆ ಕಳುಹಿಸಲಾಗಿದೆ, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು.

ಟಾಪ್ ನ್ಯೂಸ್

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.