ಪೊಲೀಸ್ ಮೇಲೆ ಹಲ್ಲೆ ; ಟಿವಿ ನಟಿ ರುಹಿ ಸಿಂಗ್ ಸೇರಿ ಇಬ್ಬರ ವಿರುದ್ಧ ಕೇಸ್
Team Udayavani, Apr 2, 2019, 8:58 AM IST
ಮುಂಬಯಿ: ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆ ನಡೆಸಿ, ಅಸಭ್ಯವಾಗಿ ವರ್ತಿಸಿದ ಕಾರಣಕ್ಕಾಗಿ ಟಿವಿ ನಟಿ ರುಹಿ ಸಿಂಗ್ ಮತ್ತು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಕುಡಿದ ಮತ್ತಿನಲ್ಲಿ ಕಾರು ಚಲಾಯಿಸುತ್ತಿದ್ದುದನ್ನ ಪ್ರಶ್ನಿಸಿದ ಪೊಲೀಸ್ ಅಧಿಕಾರಿಯ ಮೇಲೆ ರುಹಿ ಸಿಂಗ್ ಮತ್ತು ಸ್ನೇಹಿತರು ಹಲ್ಲೆ ನಡೆಸಿದ್ದಾರೆ.
ಸೋಮವಾರ ನಸುಕಿನ ವೇಳೆ ಈ ಘಟನೆ ನಡೆದಿದ್ದು, ಹಲ್ಲೆ ನಡೆಸಿದ ಸಂಬಂಧ ರಾಹುಲ್ ಸಿಂಗ್ ಮತ್ತು ಸ್ವಪ್ನಿಲ್ ಸಿಂಗ್ ಎಂಬಿಬ್ಬರನ್ನ ಬಂಧಿಸಲಾಗಿದೆ.
ಸೂರ್ಯಾಸ್ಥವಾದ ಬಳಿಕ ಮಹಿಳಾ ಅಪರಾಧಿಯನ್ನು ಬಂಧಿಸಲು ಅವಕಾಶವಿಲ್ಲವಾದುದರಿಂದ ರುಹಿ ಸಿಂಗ್ಳನ್ನು ಬಂಧಿಸಿಲ್ಲ ಎಂದು ತಿಳಿದು ಬಂದಿದೆ.
ಘಟನೆ ಬಳಿಕ ರುಹಿ ಸಿಂಗ್ ವೇಗವಾಗಿ ಕಾರು ಚಲಾಯಿಸಿಕೊಂಡು ತೆರಳಿದ್ದು , ಐದು ವಾಹನಗಳಿಗೆ ಗುದ್ದಿಸಿರುವ ಬಗ್ಗೆ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ