ಮುಂಬಯಿ ವಿಮಾನ ನಿಲ್ದಾಣ : ಇಂದು 6 ಗಂಟೆ ವಿಮಾನ ಸೇವೆ ಬಂದ್
Team Udayavani, May 10, 2022, 6:00 AM IST
ಮುಂಬಯಿ: ಇಲ್ಲಿನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಮಳೆಗಾಲದ ಪೂರ್ವ ನಿರ್ವಹಣೆ ಮತ್ತು ದುರಸ್ತಿಗಾಗಿ ಮಂಗಳವಾರ ಆರು ಗಂಟೆಗಳ ಕಾಲ ಎಲ್ಲ ವಿಮಾನ ಸೇವೆಯನ್ನು ಸ್ಥಗಿತಗೊಳಿಸಲಿದೆ ಎಂದು ಇಲ್ಲಿನ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.
ಎರಡು ರನ್ವೇಗಳಾದ 14/32 ಮತ್ತು 09/27 ಮೇ 10ರಂದು ಬೆಳಗ್ಗೆ 11ರಿಂದ ಸಂಜೆ 5ರ ವರೆಗೆ ಎಲ್ಲ ವಿಮಾನ ಸೇವೆಗಳಿಗೆ ಮುಚ್ಚಿರುತ್ತವೆ. ನಿರ್ವಹಣ ಕಾರ್ಯಗಳು ಪೂರ್ಣಗೊಂಡ ಅನಂತರ ಸಾಮಾನ್ಯ ಸೇವೆಗಳು ಪುನರಾರಂಭಗೊಳ್ಳುತ್ತವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್