![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ವಿಮಾನ ಹೈಜಾಕ್ ಬೆದರಿಕೆ!:ಮುಂಬೈ, ಚೆನ್ನೈ ನಿಲ್ದಾಣಗಳಲ್ಲಿ ಹೈ ಅಲರ್ಟ್
Team Udayavani, Apr 16, 2017, 12:30 PM IST
![air-india.jpg](https://www.udayavani.com/wp-content/uploads/2017/04/16/air-india-620x349.jpg)
ಮುಂಬಯಿ: ವಿಮಾನವೊಂದನ್ನು ಹೈ ಜಾಕ್ ಮಾಡುವುದಾಗಿ ಮಹಿಳೆಯೊಬ್ಬಳು ಮುಂಬಯಿ ಪೊಲೀಸರಿಗೆ ಇ ಮೇಲ್ ಮಾಡಿದ ಬಳಿಕ ದೇಶದ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ಮುಂಬಯಿ ಪೊಲೀಸರು ಇ ಮೇಲನ್ನು ಭದ್ರತಾ ಮತ್ತು ಗುಪ್ತಚರ ಇಲಾಖೆಗಳಿಗೆ ರವಾನಿಸಿದ್ದಾರೆ. ಸಂದೇಶ ಎಲ್ಲಿಂದ ಬಂದಿದೆ ಮತ್ತು ಯಾರ ಸಂಪರ್ಕದಲ್ಲಿ ಬಂದಿದೆ ಎನ್ನುವ ಜಾಡು ಪತ್ತೆ ಹಚ್ಚುತ್ತಿದ್ದಾರೆ.
ಚೆನ್ನೈ,ಮುಂಬಯಿ ,ಹೈದಾರಾಬಾದ್ ವಿಮಾನ ನಿಲ್ದಾಣಗಳಲ್ಲಿ ವ್ಯಾಪಕ ಕಟ್ಟೆಚ್ಚರ ವಹಿಸಲಾಗಿದೆ. ಸಿಐಎಸ್ಎಫ್ ಹದ್ದಿನ ಕಣ್ಣು ಇರಿಸಿದ್ದು, ವ್ಯಾಪಕ ತಪಾಸಣೆಯನ್ನೂ ನಡೆಸಲಾಗುತ್ತಿದೆ.
ಯಾರೂ ಹೆದರುವ ಅಗತ್ಯವಿಲ್ಲ, ಭದ್ರತಾ ಪರಿಶೀಲನೆ ಎಂದಿನಂತೆ ನಡೆಯಲಿದೆ ಎಂದು ವಿಮಾನ ನಿಲ್ದಾಣದ ಭದ್ರತಾ ಅಧಿಕಾರಿಗಳು ಪ್ರಯಾಣಿಕರಿಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.