ಮುಂಬಯಿ: ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳ
Team Udayavani, Apr 21, 2022, 11:30 PM IST
ಮುಂಬಯಿ: ಮುಂಬಯಿ ನಗರದಲ್ಲಿ ಪ್ರತಿನಿತ್ಯ ಕೋವಿಡ್ ಪ್ರಕರಣಗಳ ಸಂಖ್ಯೆ ಅಲ್ಪ ಪ್ರಮಾಣದಲ್ಲಿ ಹೆಚ್ಚಾಗುತ್ತಿದೆ. ಎರಡು ದಿನಗಳ ಹಿಂದೆ 357 ಸಕ್ರಿಯ ಸೋಂಕಿತರಿದ್ದರೆ ಇದೀಗ ಇದು 415ಕ್ಕೆ ಏರಿಕೆಯಾಗಿದೆ.
ನಗರದ ಮಲಬಾರ್ ಹಿಲ್, ತಾಡೇìವ್, ಬಾಂದ್ರಾ ಪಶ್ಚಿಮ ಮತ್ತು ಅಂಧೇರಿ ಪಶ್ಚಿಮ ಪ್ರದೇಶಗಳಲ್ಲಿ ಕಳೆದ ಕೆಲವು ದಿನಗಳಿಂದ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಏರಿಕೆಯಾಗಿದೆ. ಬುಧವಾರದಂದು ನಗರದಲ್ಲಿ 98 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಓರ್ವ ಸೋಂಕಿತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ತಿಂಗಳಿನಲ್ಲಿ ಪ್ರತಿನಿತ್ಯ 30 ರಿಂದ 40 ಕೋವಿಡ್ ಸೋಂಕು ಪ್ರಕರಣಗಳಷ್ಟೇ ಪತ್ತೆಯಾಗಿದ್ದವು. ಮಂಗಳವಾರ ಏಕಾಏಕಿ ಕೋವಿಡ್ ಸೋಂಕಿನ 83 ಪ್ರಕರಣಗಳು ಪತ್ತೆಯಾಗಿವೆ.
ಕೋವಿಡ್ ಪ್ರಕರಣಗಳಲ್ಲಿ ಸ್ವಲ್ಪ ಏರಿಕೆ ಕಂಡುಬಂದಿದೆ. ಅವುಗಳಲ್ಲಿ ಶೇ.99ರಷ್ಟು ಲಕ್ಷಣ ರಹಿತವಾಗಿವೆ. ಇಂಥವರು ಆಸ್ಪತ್ರೆಗೆ ದಾಖಲಾಗುವ ಆವಶ್ಯಕತೆಯಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…