ಮುಂಬಯಿ ಕ್ರೈಸ್ಟಲ್ ಟವರ್ನಲ್ಲಿ ಭಾರಿ ಬೆಂಕಿ;ಕನಿಷ್ಠ 4 ಮಂದಿ ಬಲಿ
Team Udayavani, Aug 22, 2018, 10:31 AM IST
ಮುಂಬಯಿ: ಇಲ್ಲಿನ ಪರೇಲ್ ಪ್ರದೇಶದಲ್ಲಿರುವ ಬಹುಮಹಡಿ ಕ್ರೈಸ್ಟಲ್ ಟವರ್ನ ಲ್ಲಿ ಬುಧವಾರ ಬೆಳಗ್ಗೆ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಕನಿಷ್ಠ ನಾಲ್ಕು ಮಂದಿ ಸಜೀವವಾಗಿ ದಹನಗೊಂಡಿದ್ದಾರೆ. 14 ಮಂದಿ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸ್ಥಳಕ್ಕೆ 20 ಕ್ಕೂ ಅಗ್ನಿ ಶಾಮಕ ವಾಹನಗಳೊಂದಿಗೆ ಸಿಬಂದಿಗಳು ದೌಡಾಯಿಸಿದ್ದು ಬೆಂಕಿ ನಂದಿಸಿ ಸಿಲುಕಿಕೊಂಡಿರುವವರ ರಕ್ಷಣೆಗಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಕಟ್ಟಡದೊಳಗೆ ಇನ್ನೂ ಕೆಲವರು ಸಿಲುಕಿಕೊಂಡಿದ್ದು ರಕ್ಷಣಾ ಕಾರ್ಯ ಸಾಗಿದೆ.
12 ನೇ ಮಹಡಿಯಲ್ಲಿ ಕಾಣಿಸಿಕೊಂಡ ಬೆಂಕಿಯ ಕೆನ್ನಾಲಗೆ 13 , 14 ಮತ್ತು 15 ನೇ ಮಹಡಿಗೂ ವ್ಯಾಪಿಸಿರುವ ಬಗ್ಗೆ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ