ಡಾ| ಬಿ.ಆರ್. ಅಂಬೇಡ್ಕರ್ ಪ್ರತಿಮೆ ಎತ್ತರಕ್ಕೆ ಸಮ್ಮತಿ
Team Udayavani, Jan 16, 2020, 1:18 AM IST
ಮುಂಬಯಿ: ವಾಣಿಜ್ಯ ನಗರಿಯ ಹಿಂದೂ ಮಿಲ್ಸ್ ಆವರಣದಲ್ಲಿರುವ ಸಂವಿಧಾನ ಶಿಲ್ಪಿ ಡಾ| ಬಿ.ಆರ್. ಅಂಬೇಡ್ಕರ್ ಪ್ರತಿಮೆಯನ್ನು ಈಗಿರುವ ಎತ್ತರಕ್ಕಿಂತ 100 ಅಡಿಗಳವರೆಗೆ ಎತ್ತರಿಸುವ ಪ್ರಸ್ತಾವನೆಗೆ ಮಹಾರಾಷ್ಟ್ರ ಸಚಿವ ಸಂಪುಟ ಬುಧವಾರ ಒಪ್ಪಿಗೆ ನೀಡಿದೆ.
ಸದ್ಯಕ್ಕೆ ಪ್ರತಿಮೆಯ ಎತ್ತರ 350 ಅಡಿಗಳಷ್ಟಿದೆ. ಅದನ್ನು 450 ಅಡಿಗಳಿಗೆ ಎತ್ತರಿಸಲಾಗುತ್ತದೆ. ಪ್ರತಿಮೆಯ ತಳದಲ್ಲಿ ರಂಗಮಂಟಪ, ಗ್ರಂಥಾಲಯ ಹಾಗೂ ಸಂಶೋಧನ ಕೇಂದ್ರಗಳು ಮೂಡಿಬರಲಿವೆ. ಮುಂಬಯಿ ಮೆಟ್ರೋಪಾಲಿಟನ್ ಪ್ರಾಂತೀಯ ಅಭಿವೃದ್ಧಿ ಆಯೋಗ ಯೋಜನೆ ಅನುಷ್ಠಾನಗೊಳಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ