ಮುಂಬಯಿ ಆಸ್ಪತ್ರೆ ಬೆಂಕಿ:ಸಾವಿನ ಸಂಖ್ಯೆ 8ಕ್ಕೆ;147 ಮಂದಿಯ ರಕ್ಷಣೆ
Team Udayavani, Dec 18, 2018, 10:04 AM IST
ಮುಂಬಯಿ: ಮುಂಬೈನ ಅಂಧೇರಿಯಲ್ಲಿರುವ ಸರ್ಕಾರಿ ಆಸ್ಪತ್ರೆಯಲ್ಲಿ ಸೋಮವಾರ ಸಂಭವಿಸಿದ ಅಗ್ನಿ ದುರಂತ ದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಮಂಗಳವಾರ ಬೆಳಗ್ಗೆ 8 ಕ್ಕೇರಿದೆ.
ಭೀಕರ ದುರಂತದಲ್ಲಿ ಸೋಮವಾರ 2 ತಿಂಗಳ ಶಿಶು ಸೇರಿದಂತೆ 6 ಮಂದಿ ಸಾವಿಗೀಡಾಗಿದ್ದಾರು.
ಘಟನೆ ನಡೆದ ವೇಳೆ 147 ಮಂದಿಯನ್ನು ರಕ್ಷಿಸಲಾಗಿದೆ. ಗಾಯಗೊಂಡಿರುವ ಹಲವರಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿದಿದೆ.
ಮರೋಲ್ ಪ್ರದೇಶದಲ್ಲಿರುವ ಎಸಿಕ್ ಕಾಮ್ಗಾರ್ ಆಸ್ಪತ್ರೆಯ 4ನೇ ಮಹಡಿಯಲ್ಲಿ ಸಂಜೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು,ವಿಚಾರ ತಿಳಿಯುತ್ತಿದ್ದಂತೆ 8 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ, ಬೆಂಕಿ ನಂದಿಸಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ