ಮುಂಬಯಿಯಲ್ಲೇ ಡ್ರೈವಿಂಗ್‌ ಒತ್ತಡ ಹೆಚ್ಚು

Team Udayavani, Sep 21, 2021, 7:10 AM IST

ಮುಂಬಯಿಯಲ್ಲೇ ಡ್ರೈವಿಂಗ್‌ ಒತ್ತಡ ಹೆಚ್ಚು

ಮುಂಬಯಿ: ಜಗತ್ತಿನಲ್ಲಿ ವಾಹನ ಚಾಲನೆಯ ವಿಚಾರದಲ್ಲಿ ಅತ್ಯಂತ ಹೆಚ್ಚು ಒತ್ತಡದ ನಗರ ಎಂಬ ಕುಖ್ಯಾತಿಗೆ ದೇಶದ ವಾಣಿಜ್ಯ ರಾಜಧಾನಿ ಮುಂಬಯಿ ಪಾತ್ರವಾಗಿದೆ.

ಯುನೈಟೆಡ್‌ ಕಿಂಗ್‌ಡಮ್‌ನ “ಹಿಯಾಕಾರ್‌’ ಎಂಬ ಕಂಪೆನಿ ನಡೆಸಿರುವ ಸಮೀಕ್ಷೆಯಲ್ಲಿ ಈ ಅಂಶ ಬೆಳಕಿಗೆ ಬಂದಿದೆ.

ಜಗತ್ತಿನ ವಿವಿಧ ನಗರಗಳ ಪೈಕಿ ಮುಂಬಯಿ 36ನೇ ಅತ್ಯಂತ ಜನನಿಬಿಡ ನಗರವಾಗಿದ್ದು, ಇಲ್ಲಿ ವಾಹನ ಚಾಲನೆ ಮಾಡುವುದು ಸವಾಲಿನ ಕೆಲಸ ಎಂಬ ಅಪಖ್ಯಾತಿಗೂ ಪಾತ್ರವಾಗಿದೆ. ಕರ್ನಾ ಟಕದ ರಾಜಧಾನಿ ಬೆಂಗಳೂರು ಕೂಡ ಈ ಪಟ್ಟಿಯಲ್ಲಿದ್ದು, 11 ರ್‍ಯಾಂಕ್‌ನಲ್ಲಿದ್ದು 4.7 ಅಂಕ ಪಡೆದು ಕೊಂಡಿದೆ. ಮುಂಬಯಿ ಮತ್ತು ಹೊಸದಿಲ್ಲಿಗೆ ಹತ್ತು ಅಂಕಗಳ ಪೈಕಿ ಕ್ರಮವಾಗಿ 7.4 ಮತ್ತು 5.9 ಅಂಕ ದೊರೆತಿದೆ.

ಆಯಾ ನಗರದಲ್ಲಿ ಇರುವ ಕಾರುಗಳು, ಜನರ ಕಾರು ಖರೀದಿಯ ಸಾಮ ರ್ಥ್ಯ, ಸಂಚಾರ ದಟ್ಟಣೆ,  ರಸ್ತೆ ಗಳ ಗುಣಮಟ್ಟ, ಸಾರ್ವಜನಿಕ ಸಾರಿಗೆಗೆ ಇರುವ ಅವಕಾಶ, ಪ್ರತೀ ವರ್ಷ ನಗರದಲ್ಲಿ ಉಂಟಾ ಗುವ ಅಪಘಾತಗಳು ಸೇರಿದಂತೆ ಹಲವು ಅಂಶಗಳನ್ನು ಗಮನಿಸಿ ಈ ರ್‍ಯಾಂಕಿಂಗ್‌ ನೀಡಲಾಗಿದೆ. ಜಗತ್ತಿನ ಇತರ ರಾಷ್ಟ್ರಗಳ ಶ್ರೇಯಾಂಕ ಗಮನಿಸುವುದಿದ್ದರೆ ಪೆರು ರಾಜಧಾನಿ ಲಿಮಾ 10ರಲ್ಲಿ 2.1 ಅಂಕ ಪಡೆಯುವ ಮೂಲಕ ಅತ್ಯಂತ ಕಡಿಮೆ ಪ್ರಮಾಣದಲ್ಲಿ ಒತ್ತಡದಲ್ಲಿರುವ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಜಪಾನ್‌ನ ಒಸಾಕಾ 4.9 ಅಂಕ ಲಭಿಸಿದೆ.

ಟಾಪ್ ನ್ಯೂಸ್

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

1-wwqewqe

BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

8

ಅಮಿತಾಭ್‌ ಟು ಶಾರುಖ್:‌ ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Hamida Banu: ಭಾರತದ ಮೊದಲ ಮಹಿಳಾ ಕುಸ್ತಿಪಟು ಹಮೀದಾ ಬಾನುಗೆ ಗೂಗಲ್‌ ಡೂಡಲ್‌ ಗೌರವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

1-wewqewq

Belagavi; ಶೆಟ್ಟರ್ ಅವರಿಗೆ ಆಶೀರ್ವಾದ ಮಾಡಿದ ವಿವಿಧ ಮಠಾಧೀಶರು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.