ಶಿವಸೇನೆ ತೆಕ್ಕೆಯಲ್ಲೇ ಮುಂಬಯಿ ಪಾಲಿಕೆ ಆಡಳಿತ
Team Udayavani, Mar 5, 2017, 3:54 PM IST
ಮುಂಬಯಿ: ಬೃಹನ್ಮುಂಬಯಿ ಮಹಾನಗರ ಪಾಲಿಕೆಯಲ್ಲಿ ಶಿವಸೇನೆಯದ್ದೇ ಪಾರಮ್ಯ ಮುಂದುವರಿಯಲಿದೆ. ಮಾ.8ರಂದು ನಡೆಯುವ ಮೇಯರ್, ಉಪ-ಮೇಯರ್ ಆಯ್ಕೆಯಲ್ಲಿ ಬಿಜೆಪಿ ಭಾಗಿಯಾಗುವುದಿಲ್ಲ ಎಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಶನಿವಾರ ಮುಂಬಯಿನಲ್ಲಿ ಘೋಷಿಸಿದ್ದಾರೆ.
ತಮ್ಮ ನೇತೃತ್ವದ ಸರಕಾರದ ಸ್ಥಿರತೆಗಾಗಿ ಇಂಥ ನಿರ್ಧಾರ ಕೈಗೊಂಡದ್ದಲ್ಲ ಎಂದು ಮುಖ್ಯಮಂತ್ರಿ ಸ್ಪಷ್ಟನೆ ನೀಡಿದ್ದಾರೆ. ಆಡಳಿತದಲ್ಲಿ ಪಾರದರ್ಶಕತೆ ಜಾರಿಗೆ ತಂದಿರುವುದಕ್ಕಾಗಿ ಮುಂಬಯಿ ಜನರು ಬಿಜೆಪಿಗೆ ಹೆಚ್ಚಿನ ಸ್ಥಾನಗಳನ್ನು ನೀಡಿದ್ದಾರೆ. ಪಕ್ಷಕ್ಕೆ ತನ್ನದೇ ಆದ ಬಹುಮತದಿಂದ ಮೇಯರ್ ಸ್ಥಾನ ಪಡೆಯುವಂತಾಗಬೇಕು ಎಂದು ಹೇಳಿದ್ದಾರೆ ಫಡ್ನವಿಸ್. ಇಷ್ಟು ಮಾತ್ರವಲ್ಲ ಸ್ಥಾಯಿ ಸಮಿತಿ ಚುನಾವಣೆಗಳಲ್ಲಿಯೂ ಪಕ್ಷ ಭಾಗಿಯಾಗುವುದಿಲ್ಲ ಎಂದು ಹೇಳಿದ್ದಾರೆ. ಶಿವಸೇನೆ ಹೊರತುಪಡಿಸಿ ಉಳಿದ ರಾಜಕೀಯ ಪಕ್ಷಗಳಿಗೆ ಬಿಜೆಪಿ ಬೆಂಬಲ ನೀಡುವುದಿಲ್ಲ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು. ಬಿಜೆಪಿಯ ನಿರ್ಧಾರವನ್ನು ಶಿವಸೇನೆ ಸ್ವಾಗತಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ