ಚುನಾವಣೆಗೂ ಮುನ್ನವೇ ಎನ್ಸಿಪಿಗೆ ಆಘಾತ
Team Udayavani, Jul 26, 2019, 5:10 AM IST
ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ಎನ್ಸಿಪಿಗೆ ಬಹುದೊಡ್ಡ ಆಘಾತ ಎಂಬಂತೆ, ಮುಂಬೈ ಎನ್ಸಿಪಿ ಅಧ್ಯಕ್ಷ ಸಚಿನ್ ಅಹಿರ್ ಗುರುವಾರ ಶಿವಸೇನೆಗೆ ಸೇರ್ಪಡೆಯಾಗಿದ್ದಾರೆ.
ಹಿಂದಿನ ಕಾಂಗ್ರೆಸ್-ಎನ್ಸಿಪಿ ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾಗಿದ್ದ ಅಹಿರ್ ಅವರು ಮುಂಬೈನಲ್ಲಿ ಶಿವಸೇನೆ ಅಧ್ಯಕ್ಷ ಉದ್ಧವ್ ಠಾಕ್ರೆ ಹಾಗೂ ಯುವ ಸೇನಾ ಮುಖ್ಯಸ್ಥ ಆದಿತ್ಯ ಠಾಕ್ರೆ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಇದೇ ವೇಳೆ, ಮಿತ್ರಪಕ್ಷ ಬಿಜೆಪಿಗೆ ಟಾಂಗ್ ಕೊಟ್ಟ ಉದ್ಧವ್ ಠಾಕ್ರೆ, ‘ಬೇರೆ ಪಕ್ಷಗಳನ್ನು ಇಬ್ಭಾಗ ಮಾಡುವ ಅಭ್ಯಾಸ ಶಿವಸೇನೆಗಿಲ್ಲ. ನಮ್ಮ ಪಕ್ಷವೂ ಬೆಳೆಯಲು ಬಯಸುತ್ತದೆ. ಆದರೆ, ನೈತಿಕತೆ ಮತ್ತು ಮೌಲ್ಯಗಳೊಂದಿಗೆ ರಾಜಿ ಮಾಡಿಕೊಂಡು ಅಲ್ಲ’ ಎಂದಿದ್ದಾರೆ.
ಭುಜ್ಬಲ್ ಶಿವಸೇನೆಗೆ?: ಎನ್ಸಿಪಿ ಮತ್ತೂಬ್ಬ ಹಿರಿಯ ನಾಯಕ ಛಗನ್ ಭುಜ್ಬಲ್ ಅವರೂ ಶಿವಸೇನೆಗೆ ಸೇರುತ್ತಾರೆ ಎಂಬ ಸುದ್ದಿಗಳು ಹರಿದಾಡಿದ್ದು, ಈ ಸುದ್ದಿಯಲ್ಲಿ ಹುರುಳಿಲ್ಲ ಎಂದು ಭುಜ್ಬಲ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು
MUST WATCH
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ