‘Mumbai ನಗರವನ್ನು ಸ್ಫೋಟಿಸುತ್ತೇನೆ’: ಟ್ಟಿಟ್ಟರ್ ನಲ್ಲಿ ಬೆದರಿಕೆ
Team Udayavani, May 23, 2023, 12:58 PM IST
ಮುಂಬೈ: ಮುಂಬೈ ನಗರವನ್ನು ಸ್ಪೋಟಗೊಳಿಸುವುದಾಗಿ ಅಪರಿಚಿತ ವ್ಯಕ್ತಿಯಿಂದ ಬೆದರಿಕೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆದರಿಕೆ ಕಳುಹಿಸಿದ ವ್ಯಕ್ತಿಯನ್ನು ಪತ್ತೆ ಹಚ್ಚಿದ್ದು, ಕಸ್ಟಡಿಗೆ ಪಡೆಯಲಾಗಿದೆ ಎಂದಿದ್ದಾರೆ.
ಮಂಗಳವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಟ್ವಿಟರ್ ನಲ್ಲಿ ಪೋಸ್ಟ್ ಮಾಡಲಾದ ಬೆದರಿಕೆ ಸಂದೇಶವನ್ನು ಪೊಲೀಸರು ನೋಡಿದ್ದಾರೆ. “ನಾನು ಶೀಘ್ರದಲ್ಲೇ ಮುಂಬೈಯನ್ನು ಸ್ಫೋಟಿಸಲಿದ್ದೇನೆ” ಎಂದು ಟ್ವಿಟ್ಟರ್ ಪೋಸ್ಟ್ ನಲ್ಲಿ ಬರೆಯಲಾಗಿತ್ತು.
ಇದನ್ನೂ ಓದಿ:Vinay Guruji ಹೆಸರಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಫೇಕ್ ಅಕೌಂಟ್
ಪೊಲೀಸರು ಸಂಬಂಧಪಟ್ಟ ವ್ಯಕ್ತಿಯ ಖಾತೆಯನ್ನು ತನಿಖೆ ಮಾಡಲು ಪ್ರಾರಂಭಿಸಿದ್ದು, ಆತನನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
MUST WATCH
ಹೊಸ ಸೇರ್ಪಡೆ
Udupi: ಅನುಮತಿಯಿಲ್ಲದೆ ಪೋಸ್ಟರ್ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ