ಮುಂಬಯಿ ಪೊಲೀಸರಿಗೆ ಪಾಕಿಸ್ತಾನಿ ಸಂಖ್ಯೆಯಿಂದ “26/11”ರ ಮಾದರಿ  ದಾಳಿ ಬೆದರಿಕೆ

ದಾಳಿ ನಡೆಸಲು ಹತ್ತು ಉಗ್ರರು ಸಜ್ಜು  

Team Udayavani, Aug 20, 2022, 1:20 PM IST

9-threat

ನವದೆಹಲಿ: ಮುಂಬಯಿ ಪೊಲೀಸ್ ಟ್ರಾಫಿಕ್ ಕಂಟ್ರೋಲ್‌ಗೆ ಶನಿವಾರ ಪಾಕಿಸ್ತಾನಿ ಸಂಖ್ಯೆಯಿಂದ ದಾಳಿ ನಡೆಸುವುದಾಗಿ ಬೆದರಿಕೆ ಸಂದೇಶ ಬಂದಿದ್ದು, ನಗರದಲ್ಲಿ “26/11” (ತಾಜ್‌ ಹೋಟೇಲ್‌ ದಾಳಿ) ಮಾದರಿಯ ದಾಳಿ ನಡೆಸುವ ಬೆದರಿಕೆ ಹಾಕಲಾಗಿದೆ.

ವಾಟ್ಸ್‌ಆಪ್‌ ಮುಖಾಂತರ ಬೆದರಿಕೆ ಸಂದೇಶ ಬಂದಿದ್ದು, ಬೆದರಿಕೆ ಕಳುಹಿಸಿದ ವ್ಯಕ್ತಿಯ ವಿವರಗಳು, ಯಾವ ಸ್ಥಳದಿಂದ ಬಂದಿದೆ ಎಂಬುದು ಸ್ಪಷ್ಟವಾಗಿಲ್ಲ.

ಮುಂದಿನ ದಾಳಿಯು ನಗರದಲ್ಲಿ 26/11ದಾಳಿಯನ್ನು ನೆನಪಿಸುತ್ತದೆ. ಈಗಾಗಲೇ 10 ಪಾಕಿಸ್ತಾನಿ ಉಗ್ರಗಾಮಿಗಳು ಭಾರೀ ಶಸ್ತ್ರಗಳೊಂದಿಗೆ ಸಜ್ಜಾಗಿದ್ದಾರೆ ಎಂದು ಸಂದೇಶದಲ್ಲಿದೆ.

ಪೊಲೀಸರು ಸಂದೇಶ ಕಳುಹಿಸಿದ ವ್ಯಕ್ತಿಯ ಸ್ಥಳವನ್ನು ಪತ್ತೆಹಚ್ಚಲು ಪ್ರಯತ್ನಿಸಿದರೆ ಮುಂಬಯಿಯಲ್ಲಿ ದಾಳಿ ನಡೆಸಲಾಗುವುದು ಎಂದು ಎಚ್ಚರಿಸಿದ್ದಾನೆ. ಭಾರತದಲ್ಲಿ 6 ಜನರು ಈ ದಾಳಿ ಯೋಜನೆಯನ್ನು ಕಾರ್ಯಗತಗೊಳಿಸುತ್ತಾರೆ ಎಂದು ಬೆದರಿಕೆ ಸಂದೇಶದಲ್ಲಿದೆ. ಮುಂಬೈ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದು, ಇತರ ತನಿಖಾ ಸಂಸ್ಥೆಗಳಿಗೂ ಈ ಬಗ್ಗೆ ಮಾಹಿತಿ ನೀಡಲಾಗಿದೆ.

ಇದನ್ನೂ ಓದಿ:ಸೊಮಾಲಿಯಾದ ಹೋಟೆಲ್‌ನಲ್ಲಿ ಉಗ್ರರಿಂದ ಕಾರು ಬಾಂಬ್‌ ದಾಳಿ: ಗುಂಡಿನ ಚಕಮಕಿ  

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.