ನೀರವ್ನ “ರಿದಮ್ ಹೌಸ್’ ಶೀಘ್ರ ಹರಾಜು
Team Udayavani, Dec 25, 2021, 8:30 PM IST
ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್ಗೆ ಮೋಸ ಮಾಡಿ, ವಿದೇಶಕ್ಕೆ ಪರಾರಿಯಾಗಿರುವ ವಾಣಿಜ್ಯ ಉದ್ಯಮಿ ನೀರವ್ ಮೋದಿಗೆ ಸೇರಿರುವ 1000 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಬ್ಯಾಂಕುಗಳಿಗೆ ಬಿಟ್ಟುಕೊಟ್ಟಿದೆ.
ದಕ್ಷಿಣ ಮುಂಬೈನಲ್ಲಿರುವ ಪ್ರಸಿದ್ಧ ರಿದಮ್ ಹೌಸ್ ಸೇರಿ ಅನೇಕ ಆಸ್ತಿಯನ್ನು ಬ್ಯಾಂಕುಗಳಿಗೆ ಕೊಡಲಾಗಿದ್ದು, ಅದರ ಹರಾಜು ಪ್ರಕ್ರಿಯೆ ಸದ್ಯದಲ್ಲೇ ನಡೆಯಲಿದೆ. ಅಹ್ಮದಾಬಾದ್ನ ಸೌರ ವಿದ್ಯುತ್ ಘಟಕವನ್ನು ಬ್ಯಾಂಕ್ಗಳಿಗೆ ಇ.ಡಿ. ಹಸ್ತಾಂತರಿಸಿದೆ.
ಈ ಹಿಂದೆ ನೀರವ್ ಮನೆಯಲ್ಲಿದ್ದ ಚಿತ್ರ ಕಲಾಕೃತಿಗಳು, ಕಾರುಗಳ ಹರಾಜಿನಿಂದ ಸಿಕ್ಕಿದ್ದ 6 ಕೋಟಿ ರೂ. ಅನ್ನೂ ಬ್ಯಾಂಕಿಗೆ ಹಸ್ತಾಂತರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ
Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು