ಮುಂಬಯಿ ರಸ್ತೆ ದುರ್ಗತಿಗೆ ಬಾಂಬ್ ಹೈಕೋರ್ಟ್ ತರಾಟೆ
Team Udayavani, Mar 14, 2019, 1:42 PM IST
ಮುಂಬಯಿ : ಮುಂಬಯಿ ನಿವಾಸಿಗಳು ಅತ್ಯಂತ ಸಹಿಷ್ಣುಗಳಾಗಿರುವುದರಿಂದಲೇ ಮಹಾನಗರದ ರಸ್ತೆಗಳ ಸ್ಥಿತಿ ಇಷ್ಟೊಂದು ಕೆಟ್ಟದಾಗಲು ಸ್ಥಳೀಯಾಡಳಿತೆ ಬಿಟ್ಟಿದೆ ಎಂದು ಬಾಂಬೆ ಹೈಕೋರ್ಟ್ ಹೇಳಿದೆ.
ಮುಂಬಯಿ ರಸ್ತೆಗಳ ಹೊಂಡಗಳು ಮತ್ತು ಕಳಪೆ ಮಟ್ಟವನ್ನು ಸುಧಾರಿಸುವ ದಿಶೆಯಲ್ಲಿ ತಾನು ನೀಡಿದ್ದ ಆದೇಶಗಳನ್ನು ಬೃಹನ್ ಮುಂಬಯಿ ಮುನಿಸಿಪಲ್ ಕಾರ್ಪೋರೇಶನ್ (ಬಿಎಂಸಿ) ಕಡೆಗಣಿಸಿರುವುದಕ್ಕೆ ಬಾಂಬೆ ಹೈಕೋರ್ಟಿನ ಮುಖ್ಯ ನ್ಯಾಯಾಧೀಶ ಎನ್ ಎಚ್ ಪಾಟೀಲ್ ಮತ್ತು ಜಸ್ಟಿಸ್ ಎನ್ ಎಂ ಜಾಮದಾರ್ ಅವರನ್ನು ಒಳಗೊಂಡ ಪೀಠವು ತೀವ್ರ ಅಸಮಾಧಾನ ವ್ಯಕ್ತಪಡಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ