ಮುಂಬಯಿ : ಎಟಿಎಸ್ ಮಾಜಿ ಮುಖ್ಯಸ್ಥ ಹಿಮಾಂಶು ರಾಯ್ ಆತ್ಮಹತ್ಯೆ
Team Udayavani, May 11, 2018, 2:57 PM IST
ಮುಂಬಯಿ: ಉಗ್ರ ನಿಗ್ರಹ ದಳದ ಮಾಜಿ ಮುಖ್ಯಸ್ಥ, ಹಿರಿಯ ಪೊಲೀಸ್ ಅಧಿಕಾರಿ ಹಿಮಾಂಶು ರಾಯ್ ಅವರು ತಮ್ಮ ನಿವಾಸನಲ್ಲೇ ಸ್ವಯಂ ಗುಂಡಿಟ್ಟುಕೊಂಡು ಶುಕ್ರವಾರ ಮಧ್ಯಾಹ್ನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅವರು ಕ್ಯಾನ್ಸರ್ನಿಂದ ಬಳಲುತ್ತಿದ್ದು, ಸ್ಟಿರಾಯಿಡ್ ಸೇವಿಸುತ್ತಿದ್ದರು ಎಂದು ತಿಳಿದು ಬಂದಿದೆ.
ರಾಯ್ ಅವರು ಎಡಿಜಿಪಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್