ಹುಟ್ಟಿದ ದಿನವೇ ಕೊವೀಡ್ ಲಸಿಕೆ ಪಡೆದ ‘100’ರ ಅಜ್ಜಿ
ಲಸಿಕೆ ಪಡೆದ ಅಜ್ಜಿ
Team Udayavani, Mar 6, 2021, 8:18 PM IST
ಮುಂಬೈ : ಸದ್ಯ ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಎರಡನೇ ಹಂತದ ಲಸಿಕೆ ಹಾಕುವ ಪ್ರಕ್ರಿಯೆ ಮಾರ್ಚ್ 1 ರಿಂದ ಪ್ರಾರಂಭವಾಗಿದೆ.
ಇದೇ ಹಿನ್ನೆಲೆಯಲ್ಲಿ 100 ವರ್ಷ ಪೂರೈಸಿರುವ ಅಜ್ಜಿ ಕೋವಿಡ್ ಲಸಿಕೆ ಮೊದಲ ಡೋಸ್ ಹಾಕಿಸಿಕೊಂಡಿದ್ದಾರೆ. ವಿಶೇಷ ಅಂದ್ರೆ ತನ್ನ ಹುಟ್ಟು ಹಬ್ಬದ ದಿನವೇ ಲಸಿಕೆಯನ್ನು ಹಾಕಿಸಿಕೊಂಡು ಗಮನ ಸೆಳೆದಿದ್ದಾರೆ.
ಮುಂಬೈನ ಬಂದ್ರ ಕುರ್ಲಾ ಕಾಂಪ್ಲೆಕ್ಸ್ ವ್ಯಾಕ್ಸಿನೇಷನ್ ಸೆಂಟರ್ ನಲ್ಲಿ ಲಸಿಕೆ ಪಡೆದ ಪಾರ್ವತಿ ಕೇಡ್ಕರ್ ನಂತ್ರ ಹುಟ್ಟು ಹಬ್ಬದ ಸಂಭ್ರಮದಲ್ಲಿ ಕೇಕ್ ಕಟ್ ಮಾಡಿದ್ದಾರೆ. ಇವರು ಮಾರ್ಚ್ 5, 1921 ರಂದು ಜನಿಸಿದ್ದರು.
60 ವರ್ಷ ಮೇಲ್ಪಟ್ಟವರಿಗೆ ಮತ್ತು ಅನಾರೋಗ್ಯದಿಂದ ಬಳಲುತ್ತಿರುವ 45 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಡೋಸ್ ನೀಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ
Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…