ಹಾಜಿ ಅಲಿ ದರ್ಗಾದಲ್ಲಿ ಎತ್ತರದ ಧ್ವಜಸ್ತಂಭ ಸ್ಥಾಪನೆ
Team Udayavani, Sep 8, 2022, 9:00 PM IST
ಮುಂಬೈ: ಮಹಾರಾಷ್ಟ್ರ ರಾಜಧಾನಿ ಮುಂಬೈನಲ್ಲಿರುವ ಪ್ರಖ್ಯಾತ ಹಾಜಿ ಅಲಿ ದರ್ಗಾದಲ್ಲಿ ಜಗತ್ತಿನ ಅತಿ ಎತ್ತರದ ಧ್ವಜಸ್ತಂಭ ಸ್ಥಾಪಿಸಲು ಯೋಜನೆ ಸಿದ್ಧವಾಗಿದೆ.
ಇದರ ಮೇಲೆ ಭಾರತದ ರಾಷ್ಟ್ರ ಧ್ವಜ ಹಾರಲಿದೆ. ಪ್ರಸ್ತುತ ದರ್ಗಾದ ಪುನರ್ ನವೀಕರಣ ಕಾಮಗಾರಿ ನಡೆಯುತ್ತಿದ್ದು, ಜಗತ್ತಿನ ಅತಿ ಎತ್ತರದ ಧ್ವಜಸ್ತಂಭದ ಉದ್ಘಾಟನೆಗೆ ಪ್ರಧಾನಿ ಮೋದಿ ಅವರನ್ನು ಆಹ್ವಾನಿಸಲಾಗುವುದು ಎಂದು ಹಾಜಿ ಅಲಿ ದರ್ಗಾ ಟ್ರಸ್ಟ್ ತಿಳಿಸಿದೆ.
“ಪ್ರಸ್ತುತ ಈಜಿಪ್ಟ್ನ ಕೈರೋದಲ್ಲಿರವ ಧ್ವಜಸ್ತಂಭ ಪ್ರಪಂಚದ ಅತಿ ಎತ್ತರದ ಧ್ವಜಸ್ತಂಭವಾಗಿದೆ. ಇದರ ಎತ್ತರ 201.952 ಮೀಟರ್ ಇದೆ. ಹಾಜಿ ಅಲಿ ದರ್ಗಾದಲ್ಲಿ ಜಗತ್ತಿನ ಅತಿ ಎತ್ತರದ ಧ್ವಜಸ್ತಂಭದ ನಿರ್ಮಾಣಕ್ಕೆ ಮಹಾರಾಷ್ಟ್ರ ಸರ್ಕಾರ ಅನುಮತಿ ನೀಡಿದೆ ಎಂದು ದರ್ಗಾದ ಟ್ರಸ್ಟಿ ಸೊಹೇಲ್ ಖಂಡ್ವಾನಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
MUST WATCH
ಹೊಸ ಸೇರ್ಪಡೆ
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ
Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !
ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ