ಮುಂಬಯಿ: ಶೀಘ್ರದಲ್ಲೇ ನಗರಗಳಲ್ಲಿ ಕಾಣಿಸಿಕೊಳ್ಳಲಿರುವ ಎಲೆಕ್ಟ್ರಿಕ್ ಡಬಲ್ ಡೆಕ್ಕರ್ ಬಸ್
Team Udayavani, Aug 17, 2022, 5:45 PM IST
ಮುಂಬಯಿ: ಮುಂಬಯಿ ನಿವಾಸಿಗರ ಪ್ರಯಾಣಕ್ಕಾಗಿ ಬೆಸ್ಟ್ ವತಿಯಿಂದ ಮೊದಲ ಎಲೆಕ್ಟ್ರಿಕ್ ಡಬಲ್ ಡೆಕ್ಕರ್ ಬಸ್ ಸಿದ್ಧವಾಗಿದ್ದು, ಶೀಘ್ರದಲ್ಲೇ ಮುಂಬಯಿ ಬೀದಿಗೆ ಇಳಿಯಲಿದೆ. ನಿಟ್ಟಿನಲ್ಲಿ ಮಹತ್ವದ ನಿರ್ಧಾರ ಗುರುವಾರ ಕೈಗೊಳ್ಳಲಾಗುವುದು ಎಂದು ಬೆಸ್ಟ್ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಸ್ತುತ 400 ಕ್ಕೂ ಹೆಚ್ಚು ಸಿಂಗಲ್ ಎಲೆಕ್ಟ್ರಿಕ್ ಬಸ್ಗಳು ಲಭ್ಯವಿದೆ. ಆದರೆ ಈಗ ಮುಂಬಯಿ ರಸ್ತೆಗಳಲ್ಲಿ ಡಬಲ್ ಡೆಕ್ಕರ್ ಎಲೆಕ್ಟ್ರಿಕ್ ಬಸ್ಗಳು ಓಡಲಿವೆ. 2028 ರ ವೇಳೆಗೆ ಎಲ್ಲಾ ಬಸ್ಗಳನ್ನು ಎಲೆಕ್ಟ್ರಿಕ್ ಮಾಡಲು ಉದ್ದೇಶಿಸಲಾಗಿದೆ.
ಈ ಡಬಲ್ ಡೆಕ್ಕರ್ ಬಸ್ಗಲ್ಲಿ ಅಂದಾಜು 78-90 ಪ್ರಯಾಣಿಕರು ಕುಳಿತುಕೊಳ್ಳಬಹುದು. ಈ ಎಲೆಕ್ಟ್ರಿಕ್ ಬಸ್ಗಳು ಓಡುವ 55 ಸ್ಥಳಗಳನ್ನು ಆಯ್ಕೆ ಮಾಡಲಾಗಿದೆ. ಇನ್ನು ಮೂರ್ನಾಲ್ಕು ತಿಂಗಳಲ್ಲಿ ಚಾರ್ಜಿಂಗ್ ಪಾಯಿಂಟ್ ಸ್ಟೇಷನ್ಗಳನ್ನು ಸಹ ಸ್ಥಾಪಿಸಲಾಗುವುದು ಎಂದು ಬೆಸ್ಟ್ ನ ಪ್ರಧಾನ ವ್ಯವಸ್ಥಾಪಕ ಲೋಕೇಶ್ ಚಂದ್ರ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ