ವೈಎಸ್ಆರ್ ಕಾಂಗ್ರೆಸ್ ನಾಯಕ ಜಗನ್ಗೆ ದುಷ್ಕರ್ಮಿಯಿಂದ ಚಾಕು ಇರಿತ!
Team Udayavani, Oct 25, 2018, 1:19 PM IST
ವಿಶಾಖಪಟ್ಟಣಂ: ಇಲ್ಲಿನ ವಿಮಾನ ನಿಲ್ದಾಣದಲ್ಲಿ ವೈಎಸ್ಆರ್ ಕಾಂಗ್ರೆಸ್ ಪಕ್ಷದ ನಾಯಕ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರಿಗೆ ದುಷ್ಕರ್ಮಿಯೊಬ್ಬ ಚಾಕುವಿನಿಂದ ಇರಿದ ಬೆಚ್ಚಿ ಬೀಳಿಸುವ ಘಟನೆ ಗುರುವಾರ ನಡೆದಿದೆ.
ಸೆಲ್ಫಿ ತೆಗೆದುಕೊಳ್ಳುವ ನೆಪದಲ್ಲಿ ಬಂದ ಯುವಕ ಏಕಾಏಕಿ ಚಾಕು ಇರಿದಿದ್ದಾನೆ. ಜಗನ್ ಅವರ ಭುಜಕ್ಕೆ ಸಣ್ಣ ಪ್ರಮಾಣ ಗಾಯವಾಗಿದ್ದು ಅವರನ್ನು ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ.
ಪೊಲೀಸರು ಸ್ಥಳದಲ್ಲೇ ದುಷ್ಕರ್ಮಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ