ಮಸ್ಕ್ ಕಂಪನಿಯಿಂದ ಗ್ರಾಹಕರಿಗೆ ಮೊತ್ತ ವಾಪಸ್ !
Team Udayavani, Jan 4, 2022, 10:45 PM IST
ನವದೆಹಲಿ: ದೇಶದಲ್ಲಿ ಉಪಗ್ರಹ ಮೂಲಕ ಇಂಟರ್ನೆಟ್ ಸಂಪರ್ಕ ಒದಗಿಸಲು ಮುಂದಾಗಿದ್ದ ಉದ್ಯಮಿ ಎಲಾನ್ ಮಸ್ಕ್ ಅವರ ಕಂಪನಿ ಸ್ಟಾರ್ಲಿಂಕ್ ಗ್ರಾಹಕರಿಂದ ಪಡೆದುಕೊಂಡಿದ್ದ ಮುಂಗಡ ಮೊತ್ತವನ್ನು ವಾಪಸ್ ಮಾಡಲಾರಂಭಿಸಿದೆ.
ಈ ಬಗ್ಗೆ ಕೇಂದ್ರ ದೂರಸಂಪರ್ಕ ಸಚಿವಾಲಯದ ಆದೇಶ ಮೇರೆ ಈ ಕ್ರಮ ಕೈಗೊಳ್ಳಲಾಗಿದೆ.
ಮಸ್ಕ್ ಅವರ ಕಂಪನಿ ಸ್ಟಾರ್ಲಿಂಕ್ ಗ್ರಾಹಕರಿಗೆ ಉಪಗ್ರಹ ಮೂಲಕ ಇಂಟರ್ನೆಟ್ ಸಂಪರ್ಕ ಒದಗಿಸುವ ನಿಟ್ಟಿನಲ್ಲಿ ಮುಂಗಡ ಶುಲ್ಕ ಪಡೆದುಕೊಂಡಿತ್ತು.
ಆದರೆ, ಕಂಪನಿಗೆ ಕೇಂದ್ರ ಸರ್ಕಾರದ ವತಿಯಿಂದ ಪರವಾನಗಿ ಸದ್ಯಕ್ಕೆ ಸಿಕ್ಕಿಲ್ಲ.
ಹೀಗಾಗಿ, ಪಡೆದುಕೊಂಡಿರುವ ಮುಂಗಡ ಶುಲ್ಕ ವಾಪಸ್ ಮಾಡುವಂತೆ ಕೇಂದ್ರ ಸರ್ಕಾರ ಆದೇಶ ನೀಡಿದೆ.
ಇದನ್ನೂ ಓದಿ:ಶತ್ರು ರಾಷ್ಟ್ರದೊಂದಿಗೆ ಕಾಂಗ್ರೆಸ್ ಸಂವಾದ : ಇದು ರಾಷ್ಟ್ರ ವಿರೋಧಿ ಚಿಂತನೆ ; ಕಾರ್ಣಿಕ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ