ಪತಿ, ಮಗು ಎದುರು ಗನ್ ಪಾಯಿಂಟಲ್ಲಿ ಅತ್ಯಾಚಾರ
Team Udayavani, Oct 8, 2017, 6:55 AM IST
ಮುಜಾಫರ್ನಗರ: ಉತ್ತರ ಪ್ರದೇಶದ ಮುಜಾಫರ್ನಗರದಲ್ಲಿ ಮಹಿಳೆಯ ಮೇಲೆ ಗನ್ ಪಾಯಿಂಟ್ನಲ್ಲಿ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ.
ಪತಿ ಮತ್ತು ಮೂರು ತಿಂಗಳ ಮಗುವಿನ ಎದುರೇ ಈ ಹೇಯ ಕೃತ್ಯ ನಡೆಸಲಾಗಿದೆ. ಮಗುವಿಗೆ ಆರೋಗ್ಯ ಸಮಸ್ಯೆ ಇದ್ದಿದ್ದರಿಂದ ಮಕ್ಕಳ ತಜ್ಞರ ಬಳಿಗೆ ತೆರಳಿ ದಂಪತಿ ಮನೆಗೆ ವಾಪಸಾಗುತ್ತಿದ್ದರು. ಈ ಸಂದರ್ಭದಲ್ಲಿ ಕಾರ್ನಲ್ಲಿ ಬಂದೂಕು, ಮಾರಕಾಸ್ತ್ರಗಳ ಸಮೇತ ಬಂದ ನಾಲ್ವರು ಕಿಡಿಗೇಡಿಗಳು 35 ವರ್ಷದ ಪತಿ ಮೇಲೆ ಹಲ್ಲೆ ನಡೆಸಿ, ಮರಕ್ಕೆ ಕಟ್ಟಿಹಾಕಿದ್ದಾರೆ. ಬಳಿಕ ವ್ಯಕ್ತಿಯೊಬ್ಬ ಮಹಿಳೆಯಿಂದ ಮಗುವನ್ನು ಕಿತ್ತುಕೊಂಡಿದ್ದು, ಉಳಿದವರು ಮಹಿಳೆಯನ್ನು ಸಮೀಪದಲ್ಲಿರುವ ಕಬ್ಬಿನ ಗದ್ದೆಗೆ ಎಳೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ. ಯಾರಿಗಾದರೂ ವಿಷಯ ತಿಳಿಸಿದರೆ ಮಗುವನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ. ಗಾಬರಿಯಿಂದ ಕುಟುಂಬ ಕಿರುಚಿಗೊಂಡಾಗ ಗದ್ದೆಯ ಮತ್ತೂಂದು ಭಾಗದಲ್ಲಿದ್ದ ರೈತರು ಧಾವಿಸಿ ಬಂದು ದಂಪತಿ, ಮಗುವನ್ನು ರಕ್ಷಿಸಿದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ