ಘೋರ ದುರಂತ:ಶಾಲೆಗೆ ಬಸ್ ನುಗ್ಗಿ 9 ಮಕ್ಕಳ ದುರ್ಮರಣ
Team Udayavani, Feb 24, 2018, 3:27 PM IST
ಮುಜಾಫರಪುರ್(ಬಿಹಾರ): ಜಿಲ್ಲೆಯ ಮೀನಾಪುರದ ಧರ್ಮಪುರ ಎಂಬಲ್ಲಿ ನಿಯಂತ್ರಣ ತಪ್ಪಿದ ಬಸ್ಸೊಂದು ಸರಕಾರಿ ಶಾಲೆಗೆ ನುಗ್ಗಿದ ಪರಿಣಾಮ 9 ಮಂದಿ ಮಕ್ಕಳು ದಾರುಣವಾಗಿ ಸ್ಥಳದಲ್ಲೇ ಸಾವನ್ನಪ್ಪಿ,20ಕ್ಕೂ ಹೆಚ್ಚು ಮಕ್ಕಳು ಗಂಭೀರವಾಗಿ ಗಾಯಗೊಂಡ ಘೋರ ದುರಂತ ಶನಿವಾರ ನಡೆದಿದೆ.
ಗಾಯಳು ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆ ಪೈಕಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.
ಮಕ್ಕಳು ಮಧ್ಯಾಹ್ನದ ವೇಳೆಗೆ ಶಾಲೆ ಮುಗಿಸಿ ಮನೆಗೆ ತೆರಳಲು ಸಿದ್ಧವಾಗಿರುವ ವೇಳೆ ದುರಂತ ಸಂಭವಿಸಿದೆ.
ಬಿಹಾರ ಸರಕಾರ ಮೃತ ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ 4 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.
ಪ್ರತ್ಯಕ್ಷ ದರ್ಶಿಗಳ ಪ್ರಕಾರ ಬಸ್ ಚಾಲಕ ಕಂಠ ಪೂರ್ತಿ ಮಧ್ಯ ಸೇವಿಸಿದ್ದ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ