ನನ್ನ ಅಪ್ಪ ದೇಶಕ್ಕಾಗಿ ಪ್ರಾಣ ತೆತ್ತರು: ರಾಹುಲ್
Team Udayavani, Jul 15, 2018, 6:00 AM IST
ಹೊಸದಿಲ್ಲಿ: ನೆಟ್ಫ್ಲಿಕ್ಸ್ನ “ಸೇಕ್ರೆಡ್ ಗೇಮ್ಸ್’ ವೆಬ್ ಸೀರೀಸ್ನಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ವಿರುದ್ಧ ಅವಹೇಳನಕಾರಿ ಪದ ಬಳಕೆ ವಿವಾದಕ್ಕೆ ಸಂಬಂಧಿಸಿ ಮೌನ ಮುರಿದಿರುವ ರಾಹುಲ್ ಗಾಂಧಿ, ಶನಿವಾರ ಭಾವನಾತ್ಮಕವಾಗಿ ಟ್ವೀಟ್ ಮಾಡಿದ್ದಾರೆ. “ನನ್ನ ಅಪ್ಪ ಭಾರತ ಕ್ಕಾಗಿಯೇ ಬದುಕಿ, ಮಡಿದವರು. ಅದನ್ನು ಬದಲಿಸಲು ಕಾಲ್ಪನಿಕ ಪಾತ್ರವೊಂದಕ್ಕೆ ಸಾಧ್ಯವಿಲ್ಲ’ ಎಂದು ರಾಹುಲ್ ಬರೆದುಕೊಂಡಿದ್ದಾರೆ. ಜತೆಗೆ, ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಪೊಲೀಸ್ಗಿರಿ ಮೂಲಕ ನಿಯಂತ್ರಿಸಬೇಕು ಎಂದು ಬಿಜೆಪಿ/ಆರೆಸ್ಸೆಸ್ ಭಾವಿಸುತ್ತದೆ. ಆದರೆ, ನಾವು ಈ ಸ್ವಾತಂತ್ರ್ಯವನ್ನು ಮೂಲಭೂತ ಪ್ರಜಾಸತ್ತಾತ್ಮಕ ಹಕ್ಕು ಎಂದು ನಂಬಿದ್ದೇವೆ ಎಂದ ರಾಹುಲ್ .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ