ಬಾಲ್ಯದಲ್ಲಿ ನಾನೂ ಸಂಘಿಯಾಗಿದ್ದೆ ; ನಟ ಮಿಲಿಂದ್ ಸೋಮನ್ ಟ್ವೀಟ್ ವೈರಲ್
Team Udayavani, Mar 12, 2020, 1:14 PM IST
ಹೊಸದಿಲ್ಲಿ: ಬಾಲಿವುಡ್ ನಟ ಮಿಲಿಂದ್ ಸೋಮನ್ ಬಾಲ್ಯದಲ್ಲಿ ಆರ್ಎಸ್ಎಸ್ ಶಾಖೆಗೆ ತೆರಳುತ್ತಿದ್ದುದಾಗಿ ಹೇಳಿಕೊಂಡಿದ್ದಾರೆ. ಈ ಬಗ್ಗೆ ಅವರು ಟ್ವೀಟ್ ಮಾಡಿದ್ದು, ಅದು ಟ್ರೆಂಡಿಂಗ್ ಆಗಿದೆ.
‘ನಾನು ಚಿಕ್ಕವನಿದ್ದಾಗ ಶಿವಾಜಿ ಪಾರ್ಕ್ನ ಆರ್ಎಸ್ಎಸ್ ಶಾಖೆಗೆ ಹೋಗುತ್ತಿದ್ದೆ. ನನ್ನ ತಂದೆ ಕೂಡ ಆರ್ಎಸ್ಎಸ್ ಸಿದ್ಧಾಂತಗಳಲ್ಲಿ ನಂಬಿಕೆ ಇಟ್ಟಿದ್ದವರು. ಆರ್ಎಸ್ಎಸ್ ಕುರಿತು ಪತ್ರಿಕೆಗಳು ಸುಳ್ಳು ಪ್ರಚಾರ ನೀಡುವಾಗ ನನಗೆ ಕೋಪ ಬರುತ್ತದೆ.
ನಾನು ನೋಡಿರುವ ಶಾಖೆಯೇ ಬೇರೆ, ನಾವು ಅಲ್ಲಿ ವ್ಯಾಯಾಮ ಮಾಡುತ್ತಿದ್ದೆವು. ಯೋಗ ಮಾಡುತ್ತಿದ್ದೆವು, ಹಾಡು, ಸಂಸ್ಕೃತ ಶ್ಲೋಕ ಕಲಿಯುತ್ತಿದ್ದೆವು. ಒಬ್ಬ ಉತ್ತಮ ನಾಗರಿಕನಾಗುವುದಕ್ಕೆ ಬೇಕಾದ ಎಲ್ಲಾ ಪಾಠಗಳೂ ಅಲ್ಲಿ ದೊರೆತವು’ ಎಂದು ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
MUST WATCH
ಹೊಸ ಸೇರ್ಪಡೆ
Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ