ರಾಹುಲ್ ‘ನಮೋ’ ಕಿಡಿ
Team Udayavani, Mar 26, 2018, 9:50 AM IST
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿಯವರ ‘ನಮೋ’ ಎಂಬ ಅಧಿಕೃತ ಮೊಬೈಲ್ ಆ್ಯಪ್ನಲ್ಲಿ ಸದಸ್ಯರಾಗಿರುವ ಎಲ್ಲರ ಮಾಹಿತಿಯನ್ನು ಖುದ್ದು ನರೇಂದ್ರ ಮೋದಿಯವರೇ ವಿವಿಧ ಕಂಪೆನಿಗಳಿಗೆ ಸರಬರಾಜು ಮಾಡುತ್ತಿದ್ದಾರೆಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ಆದರೆ, ಬಿಜೆಪಿಯೂ ಇದಕ್ಕೆ ತಿರುಗೇಟು ನೀಡಿದೆ.
ಮಾಧ್ಯಮವೊಂದರಲ್ಲಿ ನಮೋ ಆ್ಯಪ್ ಸದಸ್ಯರ ಮಾಹಿತಿ ಸೋರಿಕೆಯಾಗಿದೆ ಎಂಬ ವರದಿ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ರಾಹುಲ್, “ಹಾಯ್, ನಾನು ನರೇಂದ್ರ ಮೋದಿ. ಭಾರತದ ಪ್ರಧಾನಿ. ನನ್ನ ಅಧಿಕೃತ ಆ್ಯಪ್ನೊಂದಿಗೆ ನೀವು ನೋಂದಣಿ ಮಾಡಿಕೊಂಡರೆ ನಾನು ನಿಮ್ಮ ಮಾಹಿತಿಯನ್ನು ಅಮೆರಿಕದಲ್ಲಿರುವ ನನ್ನ ಸ್ನೇಹಿತರ ಕಂಪೆನಿಗಳಿಗೆ ಕೊಡುತ್ತೇನೆ” ಎಂದಿದ್ದಾರೆ. ಇದಕ್ಕೆ ಪ್ರತ್ಯುತ್ತರ ನೀಡಿರುವ ಬಿಜೆಪಿ, ರಾಹುಲ್ ಗಾಂಧಿಗೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ತಂತ್ರಜ್ಞಾನದ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲ ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!