ಡಿಜಿಪಿಗಳ ಜತೆ ಪ್ರಧಾನಿ ನರೇಂದ್ರ ಮೋದಿ ಸಭೆ
Team Udayavani, Jan 8, 2018, 10:00 AM IST
ಇಂದೋರ್: ದೇಶದ ಭದ್ರತಾ ಸನ್ನಿವೇಶದ ಬಗ್ಗೆ ಡಿಜಿಪಿ ಹಾಗೂ ಐಜಿಪಿಗಳ ಜತೆ ಮಧ್ಯಪ್ರದೇಶದ ತೇಕನ್ಪುರದಲ್ಲಿ ಪ್ರಧಾನಿ ನರೇಂದ್ರ ಮೋದಿ ರವಿವಾರ ಸಭೆ ನಡೆಸಿದ್ದಾರೆ. ಭದ್ರತಾ ಕ್ರಮಗಳನ್ನು ಹೇಗೆ ಬಿಗಿಗೊಳಿಸಬೇಕು ಎಂಬುದೂ ಸೇರಿದಂತೆ ಹಲವು ವಿಷಯಗಳ ಬಗ್ಗೆ ದಿನವಿಡೀ ನಡೆದ ಸಭೆಯಲ್ಲಿ ಚರ್ಚಿಸಲಾಯಿತು. ಪೊಲೀಸ್ ಅಧಿಕಾರಿಗಳು ಭದ್ರತೆಗೆ ಸಂಬಂಧಿಸಿದ ಹಲವು ಅಂಶಗಳ ಬಗ್ಗೆ ಪ್ರಧಾನಿ ಮೋದಿಗೆ ವಿವರಿಸಿದ್ದಾರೆ. ಜಮ್ಮು ಕಾಶ್ಮೀರ, ಈಶಾನ್ಯ ರಾಜ್ಯಗಳು ಮತ್ತು ನಕ್ಸಲ್ ಪೀಡಿತ ಪ್ರದೇಶದಲ್ಲಿ ಭದ್ರತೆಯ ಮೇಲೆ ಹೆಚ್ಚಿನ ಒತ್ತು ನೀಡುವಂತೆ ಮೋದಿ ಕರೆ ನೀಡಿದ್ದಾರೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ