ಮೋದಿಗೂ ಅಂಟುತ್ತೆ ಹಗರಣಗಳ ಮಸಿ: ಚಿದಂಬರಂ
Team Udayavani, Nov 20, 2017, 9:22 AM IST
ಮುಂಬಯಿ: ಕೇಂದ್ರದಲ್ಲಿ ಅಧಿಕಾರದಲ್ಲಿರುನ ನರೇಂದ್ರ ಮೋದಿ ಸರಕಾರವು ತನ್ನ ಅಧಿಕಾರಾವಧಿಯ ಅಂತ್ಯದ ವೇಳೆಗೆ ತಾನು ಮಾಡಿರ ಬಹುದಾದ ಭ್ರಷ್ಟಾಚಾರಗಳ ಕಳಂಕಗಳನ್ನು ಖಂಡಿತವಾಗಿಯೂ ಹೊತ್ತು ಕೊಳ್ಳುತ್ತದೆ ಎಂದು ಕೇಂದ್ರದ ಮಾಜಿ ಹಣಕಾಸು ಸಚಿವ, ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಭವಿಷ್ಯ ನುಡಿದಿದ್ದಾರೆ.
ಟಾಟಾ ಸಾಹಿತ್ಯ ಸಮ್ಮೇಳ ನದಲ್ಲಿ ಮಾತನಾಡಿದ ಅವರು, “”ಈ ಹಿಂದೆ ಯುಪಿಎ-2 ಸರಕಾರ ಅಧಿ ಕಾರದಲ್ಲಿದ್ದಾಗ ಯಾವುದೇ ಕಳಂಕ ತಾಗಿರಲಿಲ್ಲ. ಆದರೆ, ಅಧಿಕಾರಾವಧಿ ಮುಗಿಯುತ್ತಾ ಬಂದಂತೆ ಅದಕ್ಕೆ ಹಲವಾರು ಹಗರಣಗಳ ಮಸಿ ಮೆತ್ತಿಕೊಂಡಿತು. ಹಾಗೆಯೇ, ಸದ್ಯಕ್ಕೆ ಮೋದಿ ಸರಕಾರ ಜನಪ್ರಿಯತೆಯ ತುತ್ತ ತುದಿಯಲ್ಲಿದೆಯಾದರೂ ಅವರ ಸರಕಾರದ ಅಧಿಕಾರ ಕೊನೆ ಗೊಳ್ಳುವ ಹೊತ್ತಿಗೆ ಆ ಸರಕಾರಕ್ಕೂ ಕಪ್ಪು ಮಸಿ ತಾಗುತ್ತದೆ” ಎಂದರು. ಆದರೆ, ಹಗರಣಗಳ ಕಪ್ಪು ಚುಕ್ಕೆ ತಾಗದಿರಲಿ ಎಂದು ಆಶಿಸುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
MUST WATCH
ಹೊಸ ಸೇರ್ಪಡೆ
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ