ಪ್ರಧಾನಿ ಮೋದಿ ಜಾತಿಯ ಪ್ರಮಾಣಪತ್ರ ನಕಲಿ: ಜೆಡಿಯು ಅಧ್ಯಕ್ಷ

ಬಿಜೆಪಿ ತೀವ್ರ ಆಕ್ರೋಶ ; ನಾನೇಕೆ ಕ್ಷಮೆ ಕೇಳಬೇಕು ಎಂದ ಲಲನ್ ಸಿಂಗ್

Team Udayavani, Oct 15, 2022, 4:59 PM IST

1-wqwqwqe

ನವದೆಹಲಿ : ‘ಪ್ರಧಾನಿ ಮೋದಿ ಅವರು ಗುಜರಾತ್ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ತಮ್ಮ ಜಾತಿಯನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದಾರೆ. ಅವರು ನಕಲಿ, ತಮ್ಮ ಜಾತಿಯ ಬಗ್ಗೆ ದ್ವಂದ್ವ ಮಾಡುತ್ತಿದ್ದಾರೆ’ ಎಂದು ಜೆಡಿಯು ರಾಷ್ಟ್ರೀಯ ಅಧ್ಯಕ್ಷ ಲಲನ್ ಸಿಂಗ್ ಆರೋಪಿಸಿದ್ದಾರೆ.

ಇದನ್ನೂ ಓದಿ : ಅತ್ತ ಮೆದುಳಿನ ಶಸ್ತ್ರಚಿಕಿತ್ಸೆ ನಡೆಯುತ್ತಿದ್ದರೆ, ಇತ್ತ ರೋಗಿಯಿಂದ ಸ್ಯಾಕ್ಸೋಫೋನ್ ವಾದನ

ಶುಕ್ರವಾರ  ಜೆಡಿಯು ಪಕ್ಷದ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ ಸಿಂಗ್, “2014 ರಲ್ಲಿ ನರೇಂದ್ರ ಮೋದಿ ಅವರು ಅತ್ಯಂತ ಹಿಂದುಳಿದ ವರ್ಗ (ಇಬಿಸಿ) ಎಂದು ದೇಶಾದ್ಯಂತ ತಿರುಗಾಡಿದರು. ಗುಜರಾತ್‌ನಲ್ಲಿ ಇಬಿಸಿ ಇಲ್ಲ, ಒಬಿಸಿ ಮಾತ್ರ ಇರುವುದು. ಮೋದಿ ಗುಜರಾತ್ ಮುಖ್ಯಮಂತ್ರಿಯಾದಾಗ ತಮ್ಮ ಜಾತಿಯನ್ನು ಒಬಿಸಿಗೆ ಸೇರಿಸಿದ್ದಾರೆ, ಅವರು ನಕಲಿ” ಎಂದು ಹೇಳಿಕೆ ನೀಡಿದ್ದರು. ಈ ಬಗ್ಗೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದು, ಲಲನ್ ಸಿಂಗ್ ಅವರ ಕ್ಷಮೆಗೆ ನಾಯಕರು ಆಗ್ರಹಿಸಿದ್ದಾರೆ.

”ಯಾವುದಕ್ಕಾಗಿ ಕ್ಷಮೆ? ನಾನು ಯಾವ ಕೆಟ್ಟ ಪದವನ್ನು ಬಳಸಿದ್ದೇನೆ? ‘ನಕಲಿ’, ‘ಢೋಂಗಿ’ ಅಸಂಸದೀಯ ಭಾಷೆ ಎಂದು ಯಾವ ನಿಘಂಟಿನಲ್ಲಿದೆ? ಬೇರೆ ಬೇರೆ ರೂಪಗಳನ್ನು ತೆಗೆದುಕೊಳ್ಳುವ ಮತ್ತು ತಪ್ಪು ಸತ್ಯಗಳನ್ನು ಒದಗಿಸುವ ಮೂಲಕ ಜನರನ್ನು ದಾರಿತಪ್ಪಿಸಲು ಪ್ರಯತ್ನಿಸುವ ವ್ಯಕ್ತಿಯನ್ನು ನೀವು ಏನೆಂದು ಕರೆಯುತ್ತೀರಿ. ನಾನು ಅಸಂಸದೀಯ ಭಾಷೆ ಬಳಸಿಲ್ಲ” ಎಂದು ಲಲನ್ ಸಿಂಗ್ ತಿರುಗೇಟು ನೀಡಿದ್ದಾರೆ.

ಟಾಪ್ ನ್ಯೂಸ್

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.