ಹೊಸದಿಲ್ಲಿಯಲ್ಲಿಂದು ಮೋದಿ ಮೆಗಾ ರಾಲಿ; ಪೌರತ್ವ ಕಾಯ್ದೆಯ ಬಗ್ಗೆ ಪ್ರಸ್ತಾಪ ಸಾಧ್ಯತೆ
Team Udayavani, Dec 22, 2019, 12:20 PM IST
ಹೊಸದಿಲ್ಲಿ: ಇಲ್ಲಿನ ರಾಮಲೀಲಾ ಮೈದಾನದಲ್ಲಿ ಆಯೋಜನೆಗೊಂಡಿರುವ ಮೆಗಾ ರಾಲಿಯನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿಲಿದ್ದಾರೆ. ದೇಶದಲ್ಲಿ ಭಾರಿ ವಿರೋಧಕ್ಕೆ ಕಾರಣವಾಗಿರುವ ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ಮೋದಿ ಮಾತನಾಡುವ ಸಾಧ್ಯತೆಯಿದೆ.
ದೆಹಲಿಯ ಇಂದಿನ ಕಾರ್ಯಕ್ರಮಕ್ಕೆ ಭಾರಿ ಜನರು ಸೇರುವ ನಿರೀಕ್ಷೆಯಿದ್ದು, ಬಿಗು ಭದ್ರತೆ ಒದಗಿಸಲಾಗಿದೆ.
ರಾಷ್ಟ್ರ ರಾಜಧಾನಿಯಲ್ಲಿ ಕಳೆದ ಹಲವು ದಿನಗಳಿಂದ ಪೌರತ್ವ ಕಾಯ್ದೆ ವಿರೋಧಿಸಿ ಪ್ರತಿಭಟನೆಗಳು ನಡೆಯುತ್ತಿದ್ದು, ಹಲವೆಡೆ ಹಿಂಸಾರೂಪವನ್ನೂ ಪಡೆದಿತ್ತು. ಹೀಗಾಗಿ ಇಂದು ಕಾರ್ಯಕ್ರಮ ನಡೆಯುವ ರಾಮಲೀಲಾ ಮೈದಾನದ ಹೊರಗೆ ಭಾರಿ ಭದ್ರತೆ ವ್ಯವಸ್ಥೆ ಮಾಡಲಾಗಿದೆ.
ರಾಮಲೀಲಾ ಮೈದಾನದಲ್ಲಿ 20 ಪೊಲೀಸ್ ತುಕಡಿಗಳನ್ನು ನಿಯೋಜಿಸಲಾಗಿದೆ. ಸ್ಥಳೀಯ ಪೊಲೀಸರು, ಎನ್ ಎಸ್ ಜಿ ಕಮಾಂಡೋಗಳನ್ನು ಕಾರ್ಯಕ್ರಮ ನಡೆಯುವ ರಾಮಲೀಲಾ ಮೈದಾನದಲ್ಲಿ ನಿಯೋಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ