ಇಂದಿನಿಂದ ಪ್ರಧಾನಿ ನರೇಂದ್ರ ಮೋದಿ ಸೌದಿ ಅರೇಬಿಯಾ ಪ್ರವಾಸ
Team Udayavani, Oct 28, 2019, 9:16 AM IST
ಹೊಸದಿಲ್ಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂದಿನಿಂದ ಎರಡು ದಿನಗಳ ಕಾಲ ಸೌದಿ ಅರೇಬಿಯಾ ಪ್ರವಾಸ ಕೈಗೊಳ್ಳಲಿದ್ದಾರೆ. ಆರ್ಥಿಕ ಮತ್ತು ಇಂಧನ ಸಂಬಂಧಿಸಿದಂತೆ ದ್ವಿಪಕ್ಷೀಯ ಬಾಂಧವ್ಯ ವೃದ್ಧಿಗಾಗಿ ನರೇಂದ್ರ ಮೋದಿ ಈ ಪ್ರವಾಸ ಪ್ರಾಮುಖ್ಯತೆ ಪಡೆದಿದೆ.
ಸೌದಿ ಅರೇಬಿಯಾ ರಾಜ ಸಲ್ಮಾನ್ ಬಿನ್ ಅಬ್ದುಲ್ ಅಜೀಜ್ ಅಲ್ ಸೌದ್ ಆಹ್ವಾನದ ಮೇರೆಗೆ ನರೇಂದ್ರ ಮೋದಿ ಗಲ್ಫ್ ಪ್ರವಾಸ ಕೈಗೊಳ್ಳಲಿದ್ದಾರೆ.
ಎರಡು ದಿನಗಳ ಭೇಟಿ ವೇಳೆ ಕೆಲವು ದ್ವಿಪಕ್ಷೀಯ ಮಾತುಕತೆಗಳ ಜೊತೆ ರೂಪೇ ಕಾರ್ಡ್ ಅನ್ನು ಮೋದಿ ಬಿಡುಗಡೆಗೊಳಿಸಲಿದ್ದಾರೆ. ರಿಯಾದ್ ನಲ್ಲಿ ಭವಿಷ್ಯದ ಹೂಡಿಕೆಯ ಉಪಕ್ರಮದ ಬಗ್ಗೆ ನಡೆಯುವ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ