ನಂದೂರ್ಬಾರ್ ಬೋಟ್ ದುರಂತ : ಮೃತರ ಸಂಖ್ಯೆ 7ಕ್ಕೆ
Team Udayavani, Jan 16, 2019, 1:56 PM IST
ನಂದೂರ್ಬಾರ್ : ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ನರ್ಮದಾ ನದಿಯಲ್ಲಿ ಬೋಟ್ ಮುಳುಗಿದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಏಳಕ್ಕೇರಿದೆ.
ಇಂದು ಬುಧವಾರ ಇನ್ನೂ ಇಬ್ಬರು ಮಕ್ಕಳ ಶವಗಳನ್ನು ಮೇಲಕ್ಕೆತ್ತಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಬೋಟ್ ಮಾಲಕನ ವಿರುದ್ಧ ಕೊಲೆ ಅಲ್ಲದ ನರಹತ್ಯೆ ಕೇಸನ್ನು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದವರು ಹೇಳಿದ್ದಾರೆ.
ಈ ಬೋಟ್ ದುರಂತದಲ್ಲಿ ಮೃತಪಟ್ಟವರಲ್ಲಿ ಆರು ಮಂದಿ ಅಪ್ರಾಪ್ತ ವಯಸ್ಸಿನವರು (ಒಂದರಿಂದ 14 ವರ್ಷ ಪ್ರಾಯದೊಳಗಿನವರು). ಮೃತರಲ್ಲಿ 55ರ ಹರೆಯದ ಓರ್ವ ಮಹಿಳೆ ಕೂಡ ಸೇರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ