ನಾಸಾದ ಆ್ಯಪ್‌ ಸ್ಪರ್ಧೆ: ಗೆದ್ದ ಆರ್ಯನ್‌


Team Udayavani, Jan 11, 2021, 8:20 AM IST

ನಾಸಾದ ಆ್ಯಪ್‌ ಸ್ಪರ್ಧೆ: ಗೆದ್ದ ಆರ್ಯನ್‌

ನ್ಯೂಯಾರ್ಕ್‌: ಬಾಹ್ಯಾಕಾಶ ಪರಿಶೋಧನೆ ಸಂಬಂಧಿತವಾಗಿ ನಾಸಾ ಆಹ್ವಾನಿಸಿದ್ದ ಆ್ಯಪ್‌ ರಚನೆಯ ಚಾಲೆಂಜ್‌ನಲ್ಲಿ ಭಾರತದ ಹರ್ಯಾಣ ಹೈಸ್ಕೂಲ್‌ ವಿದ್ಯಾರ್ಥಿ ಆರ್ಯನ್‌ ಜೈನ್‌ ವಿಜೇತರಾಗಿದ್ದಾರೆ. ಆರ್ಯನ್‌, ಯುಎಸ್‌ನ 6 ಪ್ರೌಢಶಾಲಾ ವಿದ್ಯಾರ್ಥಿಗಳೊಂದಿಗೆ ಸೇರಿ “ಆರ್ಟೆಮಿಸ್‌ ನೆಕ್ಸ್ಟ್- ಜೆನ್‌ ಸ್ಟೆಮ್‌- ಮೂನ್‌ ಟು ಮಾರ್ಸ್‌’ ಆ್ಯಪ್‌ ಅಭಿವೃದ್ಧಿಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರ್ಯನ್‌, ಗುರುಗ್ರಾಮದ ಸನ್‌ಸಿಟಿ ಸ್ಕೂಲ್‌ನ ವಿದ್ಯಾರ್ಥಿ.

ಚಂದ್ರನ ದಕ್ಷಿಣ ಧ್ರುವವನ್ನು ದೃಷ್ಟಿಯಲ್ಲಿಟ್ಟುಕೊಂಡು ಬಾಹ್ಯಾಕಾಶ ಪರಿಶೋಧನ ಕಾರ್ಯಾಚರಣೆಯಲ್ಲಿನ ತಾಂತ್ರಿಕ ಸಮಸ್ಯೆ ಪತ್ತೆಹಚ್ಚುವ, ಪರಿಹಾರ ನೀಡುವ ವಿಚಾರದಲ್ಲಿ ಆ್ಯಪ್‌ ಸಿದ್ಧಪಡಿಸುವಂತೆ ನಾಸಾ ವಿದ್ಯಾರ್ಥಿಗಳಿಗೆ ಸ್ಪರ್ಧೆ ಏರ್ಪಡಿಸಿತ್ತು. ಆರ್ಯನ್‌ ತಂಡ C# ಪ್ರೋಗ್ರಾಂನೊಂದಿಗೆ ಕ್ರಾಸ್‌- ಪ್ಲಾಟ್‌ಫಾರಂ ಗೇಮ್‌ ಎಂಜಿನ್‌ ಯುನೈಟ್‌ ಬಳಸಿ ಆ್ಯಪ್‌ ಸಿದ್ಧಪಡಿಸಿದೆ. 2024ರಲ್ಲಿ ನಾಸಾ ಗಗನಯಾತ್ರಿಕರೊಂದಿಗೆ, ಪುರುಷ ಮತ್ತು ಮಹಿಳೆಯನ್ನು ಚಂದ್ರನಲ್ಲಿಗೆ ಕಳುಹಿಸುತ್ತಿದೆ. ಈ ಯೋಜನೆಯಲ್ಲಿ ವಿದ್ಯಾರ್ಥಿಗಳನ್ನು ಆ್ಯಪ್‌ ಸ್ಪರ್ಧೆ ಮೂಲಕ ಭಾಗಿಮಾಡಿಕೊಂಡಿದೆ.

ಟಾಪ್ ನ್ಯೂಸ್

MOdi (3)

I.N.D.I.A. ಯಿಂದ ವೋಟ್‌ ಜೆಹಾದ್‌: ಪ್ರಧಾನಿ ಮೋದಿ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hockey: ವನಿತಾ ಹಾಕಿ ನಾಯಕತ್ವದಲ್ಲಿ ಪರಿವರ್ತನೆ: ಸವಿತಾ ಬದಲು ಸಲೀಮಾ ಟೇಟೆ

Hockey: ವನಿತಾ ಹಾಕಿ ನಾಯಕತ್ವದಲ್ಲಿ ಪರಿವರ್ತನೆ: ಸವಿತಾ ಬದಲು ಸಲೀಮಾ ಟೇಟೆ

MOdi (3)

I.N.D.I.A. ಯಿಂದ ವೋಟ್‌ ಜೆಹಾದ್‌: ಪ್ರಧಾನಿ ಮೋದಿ

T20 World Cup Squad: “ಮಧ್ಯಮ ಕ್ರಮಾಂಕಕ್ಕೆ ಹೆಚ್ಚಿನ ಒತ್ತು’: ಅಜಿತ್‌ ಅಗರ್ಕರ್‌

T20 World Cup Squad: “ಮಧ್ಯಮ ಕ್ರಮಾಂಕಕ್ಕೆ ಹೆಚ್ಚಿನ ಒತ್ತು’: ಅಜಿತ್‌ ಅಗರ್ಕರ್‌

Rahul Gandhi: 400 ಮಹಿಳೆಯರ ಮೇಲೆ  ಪ್ರಜ್ವಲ್‌ ಅತ್ಯಾಚಾರ – ರಾಹುಲ್‌ ಗಾಂಧಿ

Rahul Gandhi: 400 ಮಹಿಳೆಯರ ಮೇಲೆ  ಪ್ರಜ್ವಲ್‌ ಅತ್ಯಾಚಾರ – ರಾಹುಲ್‌ ಗಾಂಧಿ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.