ಹೊಸ ಬ್ಯಾಕ್ಟೀರಿಯಾಗೆ ಕಲಾಂ ಹೆಸರಿಟ್ಟ ನಾಸಾ!


Team Udayavani, May 22, 2017, 11:42 AM IST

NASA.jpg

ಲಾಸ್‌ ಏಂಜಲೀಸ್‌: ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ಐಎಸ್‌ಎಸ್‌) ದಲ್ಲಿ ಪತ್ತೆಯಾದ ಹೊಸ ಬ್ಯಾಕ್ಟೀರಿಯಾಗೆ ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ, ಮಹೋನ್ನತ ವಿಜ್ಞಾನಿ ಡಾ| ಎ.ಪಿ.ಜೆ. ಅಬ್ದುಲ್‌ ಕಲಾಂ ಅವರ ಹೆಸರಿಡುವ ಮೂಲಕ ತನ್ನ ನೆಚ್ಚಿನ ವಿಜ್ಞಾನಿಗೆ ಗೌರವ ಸಲ್ಲಿಸಿದೆ. 

ಐಎಸ್‌ಎಸ್‌ನಲ್ಲಿರುವ ನಾಸಾದ ಪ್ರಮುಖ ಪ್ರಯೋಗಾಲಯ, ಜೆಟ್‌ ಪ್ರೊಪಲ್ಶನ್‌ ಲ್ಯಾಬೊರೇಟರಿ  (ಜೆಪಿಎಲ್‌) ಸಂಶೋಧಕರು ಐಎಸ್‌ಎಸ್‌ ಫಿಲ್ಟರ್‌ನಲ್ಲಿ ಹೊಸ ಬ್ಯಾಕ್ಟೀರಿಯಾ ಒಂದನ್ನು ಪತ್ತೆ ಮಾಡಿದ್ದು, ಅದಕ್ಕೆ “ಸೋಲಿಬಾ ಸಿಲಸ್‌ ಕಲಾಮೀ’ ಎಂದು ನಾಮಕರಣ ಮಾಡುವ ಮೂಲಕ ದೇಶದ ಮಾಜಿ ರಾಷ್ಟ್ರಪತಿ, ಶ್ರೇಷ್ಠ ಬಾಹ್ಯಾಕಾಶ ವಿಜ್ಞಾನಿ ದಿ| ಎ.ಪಿ.ಜೆ. ಅಬ್ದುಲ್‌ ಕಲಾಂ ಅವರಿಗೆ ಗೌರವ ಸಲ್ಲಿಸಿದ್ದಾರೆ. “ಸೋಲಿಬಾಸಿಲಸ್‌ ಸ್ವತಂತ್ರವಾಗಿ ಬೆಳೆಯಬಲ್ಲ ಬ್ಯಾಕ್ಟೀರಿಯಾ ಆಗಿದ್ದು, ಅದಕ್ಕೆ ನಮ್ಮೆಲ್ಲರ ಪ್ರೀತಿಪಾತ್ರರಾಗಿ ರುವ ಡಾ| ಅಬ್ದುಲ್‌ ಕಲಾಂ ಅವರ ಹೆಸರಿಡಲಾಗಿದೆ’ ಎಂದು ಜೆಪಿಎಲ್‌ನ ಬಯೋ ಟೆಕ್ನಾಲಜಿ ಆ್ಯಂಡ್‌ ಪ್ಲಾನೆಟರಿ ಪ್ರೊಟೆಕ್ಷನ್‌ ಗ್ರೂಪ್‌ನ ಹಿರಿಯ ಸಂಶೋಧನಾ ವಿಜ್ಞಾನಿ ಡಾ. ಕಸ್ತೂರಿ ವೆಂಕಟೇಶ್ವರನ್‌ ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.