‘ನಸ್ರುಲ್ಲಗಂಜ್’ ಪಟ್ಟಣದ ಹೆಸರನ್ನು ‘ಭೈರುಂಡಾ’ ಎಂದು ಬದಲಾಯಿಸಿದ ಮಧ್ಯಪ್ರದೇಶ ಸರ್ಕಾರ


Team Udayavani, Apr 2, 2023, 4:19 PM IST

‘ನಸ್ರುಲ್ಲಗಂಜ್’ ಪಟ್ಟಣದ ಹೆಸರನ್ನು ‘ಭೈರುಂಡಾ’ ಎಂದು ಬದಲಾಯಿಸಿದ ಮಧ್ಯಪ್ರದೇಶ ಸರ್ಕಾರ

ಭೋಪಾಲ್: ಬಿಜೆಪಿ ನೇತೃತ್ವದ ಮಧ್ಯಪ್ರದೇಶ ಸರ್ಕಾರ ಇಂದು ಸೆಹೋರ್ ಜಿಲ್ಲೆಯ ನಸ್ರುಲ್ಲಗಂಜ್ ಹೆಸರನ್ನು ಭೈರುಂಡಾ ಎಂದು ಬದಲಾಯಿಸಿದೆ.

ಗೆಜೆಟ್ ಅಧಿಸೂಚನೆಯಲ್ಲಿ ಇದನ್ನು ತಿಳಿಸಿರುವ ರಾಜ್ಯ ಸರ್ಕಾರವು ‘ನಸ್ರುಲ್ಲಗಂಜ್’ ಪಟ್ಟಣದ ಹೆಸರನ್ನು ತಕ್ಷಣವೇ ಜಾರಿಗೆ ಬರುವಂತೆ ‘ಭೈರುಂಡ’ ಎಂದು ಬದಲಾಯಿಸಲಾಗಿದೆ” ಎಂದಿದೆ.

ಈ ವರ್ಷದ ಫೆಬ್ರವರಿಯಲ್ಲಿ ಶಿವರಾಜ್ ಸಿಂಗ್ ಚೌಹಾಣ್ ಸರ್ಕಾರವು ಭೋಪಾಲ್‌ನ ಇಸ್ಲಾಂ ನಗರ ಗ್ರಾಮದ ಹೆಸರನ್ನು ಜಗದೀಶ್‌ ಪುರ ಎಂದು ಬದಲಾಯಿಸಿತ್ತು. ಹೆಸರು ಬದಲಾವಣೆಗೆ ಕೇಂದ್ರದ ಒಪ್ಪಿಗೆಯೂ ಸಿಕ್ಕಿದೆ. ಜಗದೀಶ್‌ಪುರ (ಹಿಂದಿನ ಇಸ್ಲಾಂ ನಗರ) ಗ್ರಾಮವು ಭೋಪಾಲ್‌ ನಿಂದ ಸುಮಾರು 12 ಕಿಮೀ ದೂರದಲ್ಲಿದೆ. ಇದು ಕೋಟೆಗಳಿಗೆ ಹೆಸರುವಾಸಿಯಾಗಿದೆ. ಇಸ್ಲಾಂ ನಗರಕ್ಕೆ 308 ವರ್ಷಗಳ ಹಿಂದೆ ಜಗದೀಶ್‌ಪುರ ಎಂಬ ಹೆಸರು ಇತ್ತು ಎಂದು ಬಿಜೆಪಿ ಹೇಳಿಕೊಂಡಿದೆ.

ಇದನ್ನೂ ಓದಿ:ಯಾವುದೇ ಕಾರಣಕ್ಕೂ ನಿತೀಶ್ ಕುಮಾರ್ ಪ್ರಧಾನಿಯಾಗುವುದಿಲ್ಲ: ಬಿಹಾರದಲ್ಲಿ ಗುಡುಗಿದ ಶಾ

ಕಳೆದ ವರ್ಷ, ಹಿಶಾಂಗಾಬಾದ್ ಹೆಸರನ್ನು ನರ್ಮದಾಪುರಂ ಮತ್ತು ನಸ್ರುಲ್ಲಾಗಂಜ್ ಹೆಸರನ್ನು ಭೈರುಂಡಾ ಎಂದು ಬದಲಾಯಿಸಲು ರಾಜ್ಯ ಸರ್ಕಾರ ಅನುಮತಿ ಪಡೆದಿತ್ತು. ಇಂದು ಅಧಿಸೂಚನೆಯನ್ನು ಹೊರಡಿಸಲಾಯಿತು.

ಟಾಪ್ ನ್ಯೂಸ್

EAR BUDS

Ear Buds: ಇಯರ್‌ ಬಡ್ಸ್‌ನಿಂದ ಶ್ರವಣಶಕ್ತಿ ನಷ್ಟ!

indigo

Indigo ದಿಂದ ಆಫ್ರಿಕಾಕ್ಕೆ ವಿಮಾನ

manipur violance

Manipur ದ 5 ಜಿಲ್ಲೆಗಳಲ್ಲಿ ಕರ್ಫ್ಯೂ ಸಡಿಲಿಕೆ 

rahul gandhi 1

Rahul Gandhi: ಮುಸ್ಲಿಂ ಲೀಗ್‌ ಜಾತ್ಯತೀತ ಎಂದ ರಾಹುಲ್‌!

GOVT EMPLOYEEES

Rajasthan ಸರ್ಕಾರಿ ಉದ್ಯೋಗಿಗಳಿಗೆ ವೇತನಕ್ಕೂ ಮೊದಲೇ ಮುಂಗಡ !

OBC

ವೀರಶೈವ- ಲಿಂಗಾಯತ ಸಮುದಾಯದಲ್ಲಿರುವ ಎಲ್ಲ ಉಪ ಪಂಗಡಗಳನ್ನೂ OBC ಪಟ್ಟಿಗೆ ಸೇರ್ಪಡೆಗೆ ಆಗ್ರಹ

D K SHI 1

ಡಿಕೆಶಿ: CBI ತನಿಖೆಗೆ ತಡೆ ವಿಸ್ತರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

indigo

Indigo ದಿಂದ ಆಫ್ರಿಕಾಕ್ಕೆ ವಿಮಾನ

manipur violance

Manipur ದ 5 ಜಿಲ್ಲೆಗಳಲ್ಲಿ ಕರ್ಫ್ಯೂ ಸಡಿಲಿಕೆ 

rahul gandhi 1

Rahul Gandhi: ಮುಸ್ಲಿಂ ಲೀಗ್‌ ಜಾತ್ಯತೀತ ಎಂದ ರಾಹುಲ್‌!

1-dsad

Odisha ಭೀಕರ ರೈಲು ಅವಘಡ; ಕನಿಷ್ಠ 50 ಮೃತ್ಯು, 350ಕ್ಕೂ ಹೆಚ್ಚು ಮಂದಿಗೆ ಗಾಯ

1-dsasa

WFI ಬ್ರಿಜ್ ಭೂಷಣ್ ಬಂಧಿಸಲು ಗಡುವು ವಿಧಿಸಿದ ಖಾಪ್ ಮಹಾಪಂಚಾಯತ್

MUST WATCH

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

ಹೊಸ ಸೇರ್ಪಡೆ

EAR BUDS

Ear Buds: ಇಯರ್‌ ಬಡ್ಸ್‌ನಿಂದ ಶ್ರವಣಶಕ್ತಿ ನಷ್ಟ!

indigo

Indigo ದಿಂದ ಆಫ್ರಿಕಾಕ್ಕೆ ವಿಮಾನ

manipur violance

Manipur ದ 5 ಜಿಲ್ಲೆಗಳಲ್ಲಿ ಕರ್ಫ್ಯೂ ಸಡಿಲಿಕೆ 

rahul gandhi 1

Rahul Gandhi: ಮುಸ್ಲಿಂ ಲೀಗ್‌ ಜಾತ್ಯತೀತ ಎಂದ ರಾಹುಲ್‌!

GOVT EMPLOYEEES

Rajasthan ಸರ್ಕಾರಿ ಉದ್ಯೋಗಿಗಳಿಗೆ ವೇತನಕ್ಕೂ ಮೊದಲೇ ಮುಂಗಡ !