ಕಡಿಮೆ ಗಾತ್ರದ ಪ್ಲಾಸ್ಟಿಕ್‌ ಬೇಡ : ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ನಿರ್ದೇಶನ

Team Udayavani, Dec 10, 2019, 7:04 AM IST

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಐವತ್ತು ಮೈಕ್ರಾನ್‌ಗಳಿಗಿಂತ ಕಡಿಮೆ ಪ್ರಮಾಣದ ಪ್ಲಾಸ್ಟಿಕ್‌ ಬ್ಯಾಗ್‌ ಬಳಕೆಯಲ್ಲಿ ಬರದಂತೆ ನೋಡಿಕೊಳ್ಳಬೇಕು ಎಂದು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಕೇಂದ್ರ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ)ಗೆ ಸೋಮವಾರ ನಿರ್ದೇಶನ ನೀಡಿದೆ.

ಅಲ್ಲದೆ ಸರಕಾರದಲ್ಲಿ ನೋಂದಣಿ ಮಾಡಿಕೊಳ್ಳದೇ ಇರುವ ಪ್ಲಾಸ್ಟಿಕ್‌ ಉತ್ಪಾದನಾ ಕಂಪೆನಿಗಳು ಮತ್ತು ಮರು ಬಳಕೆ ಮಾಡುವ ಘಟಕಗಳು ವಸತಿ ಪ್ರದೇಶದಲ್ಲಿ ಮತ್ತು ಇತರ ಸ್ಥಳಗಳಲ್ಲಿ ಕಾರ್ಯವೆಸಗದೇ ಇರುವಂತೆ ನೋಡಿಕೊಳ್ಳಬೇಕು ಎಂದು ನ್ಯಾ.ಆದರ್ಶ ಕುಮಾರ್‌ ಗೋಯಲ್‌ ನೇತೃತ್ವದ ಪೀಠ ಆದೇಶ ನೀಡಿದೆ. ನಿಯಮ ಉಲ್ಲಂ ಸುವವರಿಗೆ ದಂಡ ಸಹಿತ ಹಲವು ಕ್ರಮಗಳನ್ನು 3 ತಿಂಗಳ ಒಳಗಾಗಿ ಕೈಗೊಳ್ಳಬೇಕೆಂದೂ ಸೂಚಿಸಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ