ನ್ಯಾಶನಲ್ ಹೆರಾಲ್ಡ್ ಪ್ರಕರಣ: ಇ.ಡಿ. ಬಳಿ ಸಮಯ ಕೇಳಿದ ಸೋನಿಯಾ
Team Udayavani, Jun 8, 2022, 1:07 AM IST
ಹೊಸದಿಲ್ಲಿ: ನ್ಯಾಶನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿ ಜೂ.8 ರಂದು ಜಾರಿ ನಿರ್ದೇಶನಾಲ ಯದ ಎದುರು ವಿಚಾರಣೆಗೆ ಹಾಜರಾಗ ಬೇಕಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ವಿಚಾರಣೆಗೆ ಹಾಜರಾಗಲು ಇನ್ನಷ್ಟು ಸಮಯ ವನ್ನು ಕೇಳಿದ್ದಾರೆ.
ಅವರಿಗೆ ಕಳೆದ ಗುರುವಾರ ಕೊರೊನಾ ಸೋಂಕು ದೃಢವಾಗಿದ್ದು, ಇನ್ನೂ ಅದರಿಂದ ಚೇತರಿಸಿ ಕೊಳ್ಳುವ ಹಂತದಲ್ಲಿರುವ ಹಿನ್ನೆಲೆ ಕಾಲಾವಕಾಶ ಕೇಳಿರುವುದಾಗಿ ಪಕ್ಷ ತಿಳಿಸಿದೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ವರಿಗೆ ಇ.ಡಿ. ಜೂ. 2ರಂದು ವಿಚಾರಣೆಗೆ ಹಾಜರಾಗಲು ಸೂಚಿಸಿತ್ತು. ಆದರೆ ಆ ಸಮಯದಲ್ಲಿ ಅವರು ಭಾರತ ದಲ್ಲಿ ಇರದ ಹಿನ್ನೆಲೆ ಜೂ. 13ರಂದು ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ