ಹೆರಾಲ್ಡ್: ಸ್ವಾಮಿ, ರಾಹುಲ್ ವಾಗ್ವಾದ
Team Udayavani, May 6, 2018, 6:00 AM IST
ಹೊಸದಿಲ್ಲಿ: ನ್ಯಾಷನಲ್ ಹೆರಾಲ್ಡ್ ವಂಚನೆ ಪ್ರಕರಣದ ಬಗ್ಗೆ ದೆಹಲಿ ಹೈಕೋರ್ಟ್ನಲ್ಲಿ ವಿಚಾರಣೆ ವಿಳಂಬ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಪರಸ್ಪರ ಆರೋಪ ಮಾಡಿಕೊಂಡಿದ್ದಾರೆ.
ಸ್ವಾಮಿ ಕೋರ್ಟ್ಗೆ ಕೆಲ ದಾಖಲೆಗಳನ್ನು ಸಲ್ಲಿಸಿದ್ದು, ಇವು ನಿಜವಾದದ್ದೇ, ಅಲ್ಲವೇ ಎಂದು ರಾಹುಲ್, ಸೋನಿಯಾ ಖಚಿತಪಡಿಸಬೇಕು. ಆರೋಪಿ ದಾಖಲೆಗಳನ್ನು ತಿರಸ್ಕರಿಸದೇ ಅಥವಾ ಸಮ್ಮತಿಸದೇ ಸಮಯ ವ್ಯರ್ಥ ಮಾಡಬಾರದು ಎಂದು ಆಗ್ರಹಿಸಿದ ರು. ಇದಕ್ಕೆ ಪ್ರತಿಕ್ರಿಯಿಸಿದ ರಾಹುಲ್ ಪರ ವಕೀಲರು, ಅನಧಿಕೃತ ದಾಖಲೆಗಳನ್ನು ಸಲ್ಲಿಸುವ ಮೂಲಕ ವಿಚಾರಣೆಯನ್ನು ಸ್ವಾಮಿ ವಿಳಂಬಗೊಳಿಸುತ್ತಿದ್ದಾರೆ ಎಂದು ದೂರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ