ಬೀಜಿಂಗ್‌ನಲ್ಲಿ ನಡೆಯುವ ಬ್ರಿಕ್ಸ್‌ ಎನ್‌ಎಸ್‌ಎ ಸಭೆಗೆ ಅಜಿತ್‌ ದೋವಾಲ್

Team Udayavani, Jul 14, 2017, 3:34 PM IST

Ajith Doval-700.jpg

ಹೊಸದಿಲ್ಲಿ : ಭಾರತ ಮತ್ತು ಚೀನ ನಡುವೆ ಸಿಕ್ಕಿಂ ಗಡಿ ವಿವಾದದ ಬಿಕ್ಕಟ್ಟಿನ ಪರಿಣಾಮವಾಗಿ ಸುದೀರ್ಘ‌ ಸೇನಾ ಮುಖಾಮುಖೀ ಸಾಗಿರುವ ನಡುವೆಯೇ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಾಲ್‌ ಅವರು ಇದೇ ಜುಲೈ 26ರಂದು ಚೀನದ ಬೀಜಿಂಗ್‌ನಲ್ಲಿ ನಡೆಯಲಿರುವ ಬ್ರಿಕ್ಸ್‌  (ಬ್ರಝಿಲ್‌, ರಶ್ಯ, ಭಾರತ, ಚೀನ ಮತ್ತು ದಕ್ಷಿಣ ಆಫ್ರಿಕ) ದೇಶಗಳ ರಾಷ್ಟ್ರೀಯ ಭದ್ರತಾ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. 

ದೋವಾಲ್‌ ಅವರು ಭಾರತ-ಚೀನ ಗಡಿ ಮಾತುಕತೆಗಾಗಿರುವ ನಿಯುಕ್ತರಾಗಿ ವಿಶೇಷ ಪ್ರತಿನಿಧಿಯೂ ಆಗಿರುವುದರಿಂದ ಬ್ರಿಕ್ಸ್‌ ಸಭೆಯಲ್ಲಿ ಸಿಕ್ಕಿಂ ಗಡಿಯಲ್ಲಿನ ಡೋಕ್‌ಲಾಂ ಬಿಕ್ಕಟ್ಟು ಕುರಿತ ಮಾತುಕತೆಯೂ ನಡೆಯುವ ನಿರೀಕ್ಷೆ ಇದೆ. 

ಸಿಕ್ಕಿಂ ಗಡಿಯಲ್ಲಿ, ಭೂತಾನ್‌-ಭಾರತ-ಚೀನ ಟ್ರೈ ಜಂಕ್ಷನ್‌ ಪ್ರದೇಶದಲ್ಲಿರುವ ಡೋಕಲಾಂ ನಲ್ಲಿ ಚೀನ ಕೈಗೊಂಡ ವಿವಾದಾತ್ಮಕ ರಸ್ತೆ ನಿರ್ಮಾಣ ಕಾರ್ಯವನ್ನು ಕಳೆದ ಮಾರ್ಚ್‌ 16ರದು ಭಾರತದ ಸೇನೆ ನಿಲ್ಲಿಸಿತ್ತು. ಪರಿಣಾಮವಾಗಿ ಉಭಯ ದೇಶಗಳ ನಡುವೆ ಸೇನಾ ಮುಖಾಮುಖೀ  ಉಂಟಾಗಿ ಉದ್ವಿಗ್ನತೆ ತಲೆದೋರಿತ್ತು. ಆ ಪರಿಸ್ಥಿತಿ ಈಗಲೂ ಅಂತೆಯೇ ಮುಂದುವರಿದಿದೆ. 

ಡೋಕ್‌ಲಾಂ ವಿಷಯದಲ್ಲಿ ನಾವು ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ; ಆದರೆ ಚೀನದೊಂದಿಗಿನ ಭಿನ್ನಮತವನ್ನು ನಿವಾರಿಸಲು ನಾವು ರಾಜತಾಂತ್ರಿಕ ಮಾರ್ಗಗಳನ್ನು ಬಳಸಿಕೊಳ್ಳುವೆವು ಎಂದು ಭಾರತ ನಿನ್ನೆ ಗುರುವಾರ ಸ್ಪಷ್ಟಪಡಿಸಿದೆ. 

ಟಾಪ್ ನ್ಯೂಸ್

sಬರದ ಬೆನ್ನಲ್ಲೇ ರೈತರಿಗೆ ಬಿತ್ತನೆ ಬೀಜ ದರ ಏರಿಕೆಯ ಆಘಾತ

ಬರದ ಬೆನ್ನಲ್ಲೇ ರೈತರಿಗೆ ಬಿತ್ತನೆ ಬೀಜ ದರ ಏರಿಕೆಯ ಆಘಾತ

Horoscope: ಉದ್ಯೋಗದಲ್ಲಿ ಯಶಸ್ಸು. ವ್ಯವಹಾರದಲ್ಲಿ ಅಪರಿಮಿತ ಸಾಧನೆಯ ದಿನ

Horoscope: ಉದ್ಯೋಗದಲ್ಲಿ ಯಶಸ್ಸು. ವ್ಯವಹಾರದಲ್ಲಿ ಅಪರಿಮಿತ ಸಾಧನೆಯ ದಿನ

ಈ ಬಾರಿಯೂ ಶಾಲಾ ಶಿಕ್ಷಣ ಇಲಾಖೆಗೆ ಅತಿಥಿ ಶಿಕ್ಷಕರೇ ಗತಿ!

ಈ ಬಾರಿಯೂ ಶಾಲಾ ಶಿಕ್ಷಣ ಇಲಾಖೆಗೆ ಅತಿಥಿ ಶಿಕ್ಷಕರೇ ಗತಿ!

ಎಂಒ4 ಬದಲು ಸಹ್ಯಾದ್ರಿ ಕೆಂಪುಮುಖ್ತಿಗೆ ಆದ್ಯತೆ

ಎಂಒ4 ಬದಲು ಸಹ್ಯಾದ್ರಿ ಕೆಂಪುಮುಖ್ತಿಗೆ ಆದ್ಯತೆ

ಪದವೀಧರ, ಶಿಕ್ಷಕರ ಕ್ಷೇತ್ರ ಚುನಾವಣೆ: ಇಂದಿನಿಂದ ವಿಜಯೇಂದ್ರ ರಾಜ್ಯ ಪ್ರವಾಸ

ಪದವೀಧರ, ಶಿಕ್ಷಕರ ಕ್ಷೇತ್ರ ಚುನಾವಣೆ: ಇಂದಿನಿಂದ ವಿಜಯೇಂದ್ರ ರಾಜ್ಯ ಪ್ರವಾಸ

Bengaluru ಸ್ಫೋಟ: ವಿದೇಶಿ ಮಧ್ಯವರ್ತಿ ಬಂಧನ

Bengaluru ಸ್ಫೋಟ: ವಿದೇಶಿ ಮಧ್ಯವರ್ತಿ ಬಂಧನ

1——dsadsad

UAE ಗೋಲ್ಡನ್‌ ವೀಸಾ : ಅಬುಧಾಬಿ ಮಂದಿರಕ್ಕೆ ರಜನಿಕಾಂತ್‌ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru ಸ್ಫೋಟ: ವಿದೇಶಿ ಮಧ್ಯವರ್ತಿ ಬಂಧನ

Bengaluru ಸ್ಫೋಟ: ವಿದೇಶಿ ಮಧ್ಯವರ್ತಿ ಬಂಧನ

supreem

Adani ಕಲ್ಲಿದ್ದಲು ಕೇಸ್‌ ಶೀಘ್ರ ಇತ್ಯರ್ಥಕ್ಕೆ ಸಿಜೆಐಗೆ 21 ಸಂಘಟನೆಗಳ ಮನವಿ

kejriwal

BJP ಯಲ್ಲಿ ಮೋದಿ ಉತ್ತರಾಧಿಕಾರಿ ಆಯ್ಕೆ ಒಳಸಮರ: ಕೇಜ್ರಿವಾಲ್‌

1-rrewrwer

DD Kisan ವಾಹಿನಿಯಲ್ಲಿ ಇಂದಿನಿಂದ ಎಐ ನಿರೂಪಕರಿಂದ ಸುದ್ದಿ ವಾಚನ!

Kedarnath

Chardham; 15 ದಿನಗಳಲ್ಲಿ 52 ಯಾತ್ರಾರ್ಥಿಗಳ ಸಾವು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

sಬರದ ಬೆನ್ನಲ್ಲೇ ರೈತರಿಗೆ ಬಿತ್ತನೆ ಬೀಜ ದರ ಏರಿಕೆಯ ಆಘಾತ

ಬರದ ಬೆನ್ನಲ್ಲೇ ರೈತರಿಗೆ ಬಿತ್ತನೆ ಬೀಜ ದರ ಏರಿಕೆಯ ಆಘಾತ

Horoscope: ಉದ್ಯೋಗದಲ್ಲಿ ಯಶಸ್ಸು. ವ್ಯವಹಾರದಲ್ಲಿ ಅಪರಿಮಿತ ಸಾಧನೆಯ ದಿನ

Horoscope: ಉದ್ಯೋಗದಲ್ಲಿ ಯಶಸ್ಸು. ವ್ಯವಹಾರದಲ್ಲಿ ಅಪರಿಮಿತ ಸಾಧನೆಯ ದಿನ

ಈ ಬಾರಿಯೂ ಶಾಲಾ ಶಿಕ್ಷಣ ಇಲಾಖೆಗೆ ಅತಿಥಿ ಶಿಕ್ಷಕರೇ ಗತಿ!

ಈ ಬಾರಿಯೂ ಶಾಲಾ ಶಿಕ್ಷಣ ಇಲಾಖೆಗೆ ಅತಿಥಿ ಶಿಕ್ಷಕರೇ ಗತಿ!

ಎಂಒ4 ಬದಲು ಸಹ್ಯಾದ್ರಿ ಕೆಂಪುಮುಖ್ತಿಗೆ ಆದ್ಯತೆ

ಎಂಒ4 ಬದಲು ಸಹ್ಯಾದ್ರಿ ಕೆಂಪುಮುಖ್ತಿಗೆ ಆದ್ಯತೆ

ಪದವೀಧರ, ಶಿಕ್ಷಕರ ಕ್ಷೇತ್ರ ಚುನಾವಣೆ: ಇಂದಿನಿಂದ ವಿಜಯೇಂದ್ರ ರಾಜ್ಯ ಪ್ರವಾಸ

ಪದವೀಧರ, ಶಿಕ್ಷಕರ ಕ್ಷೇತ್ರ ಚುನಾವಣೆ: ಇಂದಿನಿಂದ ವಿಜಯೇಂದ್ರ ರಾಜ್ಯ ಪ್ರವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.