ನ್ಯಾಶನಲ್‌ ಟೆಸ್ಟಿಂಗ್‌ ಏಜನ್ಸಿಯಿಂದ ವರ್ಷಕ್ಕೆ ಎರಡು ಸಲ ನೀಟ್‌, ಜೆಇಇ


Team Udayavani, Jul 7, 2018, 6:29 PM IST

javadekar-neet-700.jpg

ಹೊಸದಿಲ್ಲಿ : ನ್ಯಾಶನಲ್‌ ಎಲಿಜಿಬಿಲಿಟಿ ಕಂ ಎಂಟ್ರೆನ್ಸ್‌ ಟೆಸ್ಟ್‌  (ನೀಟ್‌), ಜಾಯಿಂಟ್‌ ಎಂಟ್ರೆನ್ಸ್‌ ಎಕ್ಸಾಮಿನೇಶನ್‌ (ಜೆಇಇ) ಮತ್ತು ನ್ಯಾಶನಲ್‌ ಎಲಿಜಿಬಿಲಿಟಿ ಟೆಸ್ಟ್‌ (ನೆಟ್‌) ಇವುಗಳನ್ನು ಇನ್ನು ಮುಂದೆ ನ್ಯಾಶನಲ್‌ ಟೆಸ್ಟಿಂಗ್‌ ಏಜನ್ಸಿ (NTA) ನಡೆಸುತ್ತದೆ ಎಂದು ಕೇಂದ್ರ ಸಚಿವ ಪ್ರಕಾಶ್‌ ಜಾವಡೇಕರ್‌ ಇಂದಿಲ್ಲಿ  ಹೇಳಿದರು.  ಈ ವರೆಗೆ ಈ ಪರೀಕ್ಷೆಗಳನ್ನು ಸಿಬಿಎಸ್‌ಇ ನಡೆಸುತ್ತಿತ್ತು. 

ವಿದ್ಯಾರ್ಥಿಗಳು ವರ್ಷದಲ್ಲಿ ಎರಡು ಬಾರಿ ನೀಟ್‌ ಎದುರಿಸಬಹುದು; ಇವುಗಳಲ್ಲಿನ ಅತ್ಯುತ್ತಮ ಅಂಕಗಳನ್ನು ಪ್ರವೇಶಕ್ಕೆ ಪರಿಗಣಿಸಲಾಗುವುದು. ನೀಟ್‌ ಅನ್ನು ಪ್ರತೀ ವರ್ಷ ಫೆಬ್ರವರಿ ಮತ್ತು ಮೇ ತಿಂಗಳಲ್ಲಿ ನಡೆಸಲಾಗುವುದು ಎಂದು ಜಾವಡೇಕರ್‌ ಹೇಳಿದರು. 

ಕಾಲೇಜು ಮತ್ತು ವಿವಿ ಮಟ್ಟದ ಉಪನ್ಯಾಸಕರ ಹುದ್ದೆಯ ನೆಟ್‌ ಪರೀಕ್ಷೆಯನ್ನು ಡಿಸೆಂಬರ್‌ನಲ್ಲಿ ನಡೆಸಲಾಗುವುದು. ಜೆಇಇ ಮೇನ್ಸ್‌ ವರ್ಷಂಪ್ರತಿ ಜನವರಿ ಮತ್ತು ಎಪ್ರಿಲ್‌ ನಲ್ಲಿ ನಡೆಸಲಾಗುವುದು ಎಂದು ಜಾವಡೇಕರ್‌ ತಿಳಿಸಿದರು. 

ಎನ್‌ಟಿಎ ಪರೀಕ್ಷೆಗಳಿಗಾಗಿ ಆಗಸ್ಟ್‌ ಅಂತ್ಯದಿಂದ ಕಂಪ್ಯೂಟರ್‌ ಕೇಂದ್ರಗಳಿಗೆ ಹೋಗುವ ಅವಕಾಶ ವಿದ್ಯಾರ್ಥಿಗಳಿಗೆ ಇರುತ್ತದೆ. ಪರೀಕ್ಷೆಯ ಸಿಲೆಬಸ್‌, ಪ್ರಶ್ನೆ ವಿಧಾನ, ಭಾಷೆ ಮತ್ತು ಪರೀಕ್ಷಾ ಶುಲ್ಕ ಇವುಗಳನ್ನು ಬದಲಿಸಲಾಗುವುದಿಲ್ಲ ಎಂದು ಜಾವಡೇಕರ್‌ ಹೇಳಿದರು. 

ಎನ್‌ಟಿಎ ನಡೆಸುವ ಪರೀಕ್ಷೆಗಳ ವೇಳಾ ಪಟ್ಟಿಯನ್ನು  ಸಚಿವಾಲಯದ ವೆಬ್‌ ಸೈಟಿನಲ್ಲಿ ಹಾಕಲಾಗುವುದು ಎಂದವರು ಹೇಳಿದರು. 

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.