ಚುನಾವಣೆಯಲ್ಲಿ ಸಕ್ರಿಯ ಭಾಗವಹಿಸುವಿಕೆ ಇನ್ನಷ್ಟು ಬಲಪಡಿಸಿ: ಪ್ರಧಾನಿ ಮೋದಿ
ರಾಷ್ಟ್ರೀಯ ಮತದಾರರ ದಿನ
Team Udayavani, Jan 25, 2023, 4:17 PM IST
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ರಾಷ್ಟ್ರೀಯ ಮತದಾರರ ದಿನದಂದು ಜನತೆಗೆ ಶುಭಾಶಯ ಕೋರಿದ್ದು, ಚುನಾವಣೆಯಲ್ಲಿ ಸಕ್ರಿಯ ಭಾಗವಹಿಸುವಿಕೆಯನ್ನು ಇನ್ನಷ್ಟು ಬಲಪಡಿಸಲು ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕೆಂದು ಕರೆ ನೀಡಿದ್ದಾರೆ.
“ರಾಷ್ಟ್ರೀಯ ಮತದಾರರ ದಿನದ ಶುಭಾಶಯಗಳು. ಈ ವರ್ಷದ ‘ಮತದಾನದಂತೆ ನಥಿಂಗ್ ಲೈಕ್, ಐ ವೋಟ್ ಫಾರ್ ಶ್ಯೂರ್’ ಎಂಬ ಧ್ಯೇಯವಾಕ್ಯದಿಂದ ಪ್ರೇರಿತರಾಗಿ, ಚುನಾವಣೆಯಲ್ಲಿ ಸಕ್ರಿಯ ಪಾಲ್ಗೊಳ್ಳುವಿಕೆಯನ್ನು ಮತ್ತಷ್ಟು ಬಲಪಡಿಸಲು ಮತ್ತು ನಮ್ಮ ಪ್ರಜಾಪ್ರಭುತ್ವವನ್ನು ಬಲಪಡಿಸಲು ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
“ಈ ಕ್ಷೇತ್ರದಲ್ಲಿ ಅವರ ಪ್ರಯತ್ನಗಳಿಗಾಗಿ ನಾನು ಭಾರತೀಯ ಚುನಾವಣಾ ಆಯೋಗವನ್ನು ಶ್ಲಾಘಿಸುತ್ತೇನೆ” ಎಂದು ಪ್ರಧಾನಿ ಹೇಳಿದ್ದಾರೆ.
1950, ಜನವರಿ 25 ರಂದು ಭಾರತದ ಚುನಾವಣಾ ಆಯೋಗದ ಸಂಸ್ಥಾಪನಾ ದಿನವನ್ನು ಗುರುತಿಸಲು 2011 ರಿಂದ ಪ್ರತಿ ವರ್ಷ ಜನವರಿ 25 ರಂದು ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ