ಸಾವೊ ಜಾಸಿಂಟೊ ದ್ವೀಪದಲ್ಲಿ ಧ್ವಜಾರೋಹಣಕ್ಕೆ ಸ್ಥಳೀಯರ ವಿರೋಧ
Team Udayavani, Aug 14, 2021, 8:03 PM IST
ಪಣಜಿ: ಇಲ್ಲಿನ ಸಾವೊ ಜಾಸಿಂಟೊ ದ್ವೀಪದಲ್ಲಿ ಧ್ವಜಾರೋಹಣಕ್ಕೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ ಘಟನೆ ಇಂದು ನಡೆದಿದೆ.
ನೌಕಾದಳವು 75 ನೇ ಸ್ವಾತಂತ್ರ್ಯೋತ್ಸವ ನಿಮಿತ್ತ ಆಚರಿಸಲಾಗುತ್ತಿರುವ ಆಜಾದಿ ಕೆ ಅಮೃತ ಮಹೋತ್ಸವ ಕಾರ್ಯಕ್ರಮದಡಿ ಆಗಸ್ಟ್ 13 ರಿಂದ 15 ರವರೆಗೆ ದೇಶದಲ್ಲಿನ ವಿವಿಧ ದ್ವೀಪಗಳಲ್ಲಿ ಧ್ವಜಾರೋಹಣ ನಡೆಸಲು ಕಾರ್ಯಕ್ರಮ ಹಮ್ಮಿಕೊಂಡಿದೆ. ಆದರೆ, ಗೋವಾದ ಸಾವೊ ಜಾಸಿಂಟೊ ಐಲ್ಯಾಂಡಿನಲ್ಲಿ ಧ್ವಜಾರೋಹಣಕ್ಕೆ ಸ್ಥಳೀಯರು ವಿರೋಧ ವ್ಯಕ್ತ ಪಡಿಸಿದರು.
ನೌಕಾದಳವು ಈ ದ್ವೀಪವನ್ನು ಬಂದ್ ಮಾಡಲಿದೆ ಎಂದು ಸ್ಥಳೀಯರು ತಪ್ಪು ತಿಳಿದುಕೊಂಡಿದ್ದರಿಂದ ಧ್ವಜಾರೋಹಣಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಆದರೆ, ಇಂದು ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ನಿಜ ಸಂಗತಿಯನ್ನು ಸ್ಥಳೀಯರ ಗಮನಕ್ಕೆ ತಂದು ಧ್ವಜಾರೋಹಣ ನಡೆಸಿದರು. ನಾಳೆ ಕೂಡ (ಆ.15) ಇಲ್ಲಿ ಧ್ವಜಾರೋಹಣ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!
Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ
Glanders infection: ಗ್ಲ್ಯಾಂಡರ್ಸ್ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ
Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ