ಇಸ್ರೋ ಐತಿಹಾಸಿಕ ಸಾಧನೆ; ಜಿಸ್ಯಾಟ್- 9 ಉಪಗ್ರಹ ಯಶಸ್ವಿ ಉಡಾವಣೆ


Team Udayavani, May 5, 2017, 7:02 PM IST

south-asian-satellite-launch.jpg

ಆಂಧ್ರಪ್ರದೇಶ(ಶ್ರೀಹರಿಕೋಟಾ): ದಕ್ಷಿಣ ಏಷ್ಯಾ ರಾಷ್ಟ್ರಗಳ ನಡುವಿನ ಸಂವಹನ ಉಪಗ್ರಹ ಜಿಸ್ಯಾಟ್‌-9 ಉಪಗ್ರಹವನ್ನು ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಶುಕ್ರವಾರ ಸಂಜೆ ಯಶಸ್ವಿಯಾಗಿ ಉಡಾವಣೆ ಮಾಡುವ ಮೂಲಕ ಇಸ್ರೋ ಮತ್ತೊಂದು ಐತಿಹಾಸಿಕ ಸಾಧನೆಗೆ ಸಾಕ್ಷಿಯಾಗಿದೆ.

ಶ್ರೀಹರಿಕೋಟಾದ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರದಿಂದ 450 ಕೋಟಿ ರೂಪಾಯಿ ವೆಚ್ಚದ ಉಪಗ್ರಹವನ್ನು ಯಶಸ್ವಿಯಾಗಿ
ಬಾಹ್ಯಾಕಾಶಕ್ಕೆ ಉಡಾವಣೆ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಉಪಗ್ರಹ ಇದಾಗಿದೆ. ದಕ್ಷಿಣ ಏಷ್ಯಾ ರಾಷ್ಟ್ರಗಳ ನಡುವಿನ ಸಂವಹನ ಉ ಪಗ್ರಹದ ಉಡಾವಣೆ ಯಶಸ್ವಿಗೊಳಿಸಿದ ವಿಜ್ಞಾನಿಗಳ ಕೆಲಸಕ್ಕೆ ಹ್ಯಾಟ್ಸ್ ಅಪ್ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡುವ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

ಭಾರತದ 50 ಮಂದಿ ಅತ್ಯುತ್ತಮ ಬಾಹ್ಯಾಕಾಶ ಇಂಜಿನಿಯರ್ ಗಳು ಮತ್ತು ಇಸ್ರೋದ ವಿಜ್ಞಾನಿಗಳು ಸೇರಿ ಉಪಗ್ರಹ ಉಡಾವಣೆಗೆ ಚಾಲನೆ ನೀಡಿದ್ದರು. ಈ ಸೆಟಲೈಟ್ 2,230 ಕೆಜಿ ತೂಕ ಹೊಂದಿದ್ದು, ಜಿಸ್ಯಾಟ್ 9 ಉಪಗ್ರಹ ಭಾರತ, ನೇಪಾಳ, ಭೂತಾನ್, ಬಾಂಗ್ಲಾದೇಶ, ಮಾಲ್ಡೀವ್ಸ್, ಶ್ರೀಲಂಕಾ ಹಾಗೂ ಅಫ್ಘಾನಿಸ್ತಾನ ಸೇರಿದಂತೆ ದಕ್ಷಿಣ ಏಷ್ಯಾ ರಾಷ್ಟ್ರಗಳ ನಡುವಿನ ಸಂವಹನಕ್ಕೆ ಸಹಕಾರಿಯಾಗಲಿದೆ.

ಟಾಪ್ ನ್ಯೂಸ್

ಕಾರು- ಲಾರಿ ಢಿಕ್ಕಿ: ಮಹಿಳೆ ಸೇರಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವು!

ಕಾರು- ಲಾರಿ ಢಿಕ್ಕಿ: ಮಹಿಳೆ ಸೇರಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವು!

ಚಿತ್ರದುರ್ಗದ ಐತಿಹಾಸಿಕ ಮುರುಘಾ ಮಠದ ಉತ್ತರಾಧಿಕಾರಿಯಗಿ ಬಸವಾದಿತ್ಯ ಶ್ರೀ ಆಯ್ಕೆ

ಚಿತ್ರದುರ್ಗದ ಐತಿಹಾಸಿಕ ಮುರುಘಾ ಮಠದ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಶ್ರೀ ಆಯ್ಕೆ

ಮೆರವಣಿಗೆಯಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ವಧು-ವರರ ಮೇಲೆ ಹಲ್ಲೆ ನಡೆಸಿದ ಎಂಇಎಸ್ ಪುಂಡರು

ಮೆರವಣಿಗೆಯಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ವಧು-ವರರ ಮೇಲೆ ಹಲ್ಲೆ ನಡೆಸಿದ ಎಂಇಎಸ್ ಪುಂಡರು

Bidisha De Majumdar

ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ 21 ವರ್ಷದ ಬೆಂಗಾಲಿ ನಟಿ

5theft

ಸ್ತ್ರೀಯರ ವೇಷದಲ್ಲಿ ಫೈನಾನ್ಸ್‌ನಲ್ಲಿ ಕಳವಿಗೆ ಯತ್ನ: ಸೈರನ್‌ ಶಬ್ದ ಕೇಳಿ ಆರೋಪಿಗಳು ಪರಾರಿ  

wheelchair romeo

ವೀಲ್‌ಚೇರ್‌ನಲ್ಲಿ ಹೊಸ ಪ್ರೇಮ ಪುರಾಣ: ವಿಭಿನ್ನ ಕಾನ್ಸೆಪ್ಟ್ ನ ಸಿನಿಮಾವಿದು..

4fraud

ಮೆಡಿಕಲ್‌ ಸೀಟ್‌ ನೆಪದಲ್ಲಿ ವಂಚನೆ: ವಂಚಿಸಿದ ಹಣ ಕೇಳಿದ್ದಕ್ಕೆ ಹನಿಟ್ರ್ಯಾಪ್‌



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidisha De Majumdar

ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ 21 ವರ್ಷದ ಬೆಂಗಾಲಿ ನಟಿ

ಭಾರತದಲ್ಲಿ ಕಳೆದ 24ಗಂಟೆಯಲ್ಲಿ 2,710 ಕೋವಿಡ್ ಸೋಂಕು ದೃಢ, 14 ಮಂದಿ ಸಾವು

ಭಾರತದಲ್ಲಿ ಕಳೆದ 24ಗಂಟೆಯಲ್ಲಿ 2,710 ಕೋವಿಡ್ ಸೋಂಕು ದೃಢ, 14 ಮಂದಿ ಸಾವು

amreen-bhatt

24 ಗಂಟೆಯಲ್ಲಿ ನಟಿಯ ಹತ್ಯೆ ಪ್ರಕರಣ ಭೇದಿಸಿದ ಭದ್ರತಾ ಪಡೆ: ನಾಲ್ವರು ಲಷ್ಕರ್ ಉಗ್ರರ ಹತ್ಯೆ

thumb 5

2 ವರ್ಷಗಳಲ್ಲೇ ಪ್ರತ್ಯಕ್ಷವಾಗಲಿದ್ದಾನೆ “ರಸ್ತೆಗಳ ರಾಜ’ : ಅಂಬಾಸಿಡರ್‌ 2.0

ಜೂನ್‌ 1ರಿಂದ ಕಾರು, ಬೈಕ್‌ ದುಬಾರಿ

ಜೂನ್‌ 1ರಿಂದ ಕಾರು, ಬೈಕ್‌ ದುಬಾರಿ

MUST WATCH

udayavani youtube

ಉಸಿರಾಟದ ಸಮಸ್ಯೆ: ಕೇದಾರನಾಥದಲ್ಲಿ ಮತ್ತೆ ನಾಲ್ವರು ಯಾತ್ರಾರ್ಥಿಗಳ ಸಾವು

udayavani youtube

ಮಳಲಿ ಮಸೀದಿಯ ಸರ್ವೇ ನಡೆಯಲಿ ಜನರು ಸತ್ಯ ತಿಳಿಯಲಿ : ಡಾ ಸುರೇಂದ್ರ ಕುಮಾರ್ ಜೈನ್

udayavani youtube

ಒಂದು ಲಕ್ಷದ ಎಂಟು ವಡೆಗಳಿಂದ ಅಲಂಕೃತಗೊಂಡ ಮೈಸೂರಿನ ಶ್ರೀ ಅಂಜನೇಯ ಸ್ವಾಮಿ

udayavani youtube

ಮಣಿಪಾಲ : ಡಿವೈಡರ್ ಗೆ ಬೈಕ್ ಢಿಕ್ಕಿ, ವಿದ್ಯಾರ್ಥಿ ಸಾವು… ಇನ್ನೋರ್ವ ಗಂಭೀರ

udayavani youtube

IPL ಬೆಟ್ಟಿಂಗ್ ಗಾಗಿ ಠೇವಣಿದಾರರ ಹಣವನ್ನೇ ಬಳಸಿಕೊಂಡ ಪೋಸ್ಟ್ ಮಾಸ್ಟರ್

ಹೊಸ ಸೇರ್ಪಡೆ

ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ: ಉಜ್ವಲ ಭವಿಷ್ಯಕ್ಕಾಗಿ T.A.T

ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ: ಉಜ್ವಲ ಭವಿಷ್ಯಕ್ಕಾಗಿ T.A.T

10

ಗಮನ ಸೆಳೆದ ಮಾವು ಪ್ರದರ್ಶನ-ಮಾರಾಟ ಮೇಳ

ಕಾರು- ಲಾರಿ ಢಿಕ್ಕಿ: ಮಹಿಳೆ ಸೇರಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವು!

ಕಾರು- ಲಾರಿ ಢಿಕ್ಕಿ: ಮಹಿಳೆ ಸೇರಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವು!

7school

840ಕ್ಕೂ ಹೆಚ್ಚು ಮಕ್ಕಳಿಗೆ ಏಳೇ ಜನ ಶಿಕ್ಷಕರು!

9

ಅಭ್ಯರ್ಥಿ ಹುಕ್ಕೇರಿಗೆ ಶಿಕ್ಷಕರ ಕಾಳಜಿಯಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.