ನಿರಂತರ ಐದನೇ ಬಾರಿ ಒಡಿಶಾ ಮುಖ್ಯಮಂತ್ರಿಯಾಗಿ ನವೀನ್ ಪಟ್ನಾಯಕ್ ಶಪಥ
Team Udayavani, May 29, 2019, 11:29 AM IST
ಭುವನೇಶ್ವರ : ಬಿಜೂ ಜನತಾ ದಳದ ಅಧ್ಯಕ್ಷ ನವೀನ್ ಪಟ್ನಾಯಕ್ ಅವರಿಂದು ಬುಧವಾರ ನಿರಂತರ ಐದನೇ ಬಾರಿ ಒಡಿಶಾ ಮುಖ್ಯಮಂತ್ರಿಯಾಗಿ ಶಪಥ ಗ್ರಹಣ ಮಾಡಿದರು.
ಇಲ್ಲಿನ ಇಡ್ಕೋ ಎಗ್ಸಿಬಿಷನ್ ಗ್ರೌಂಡ್ ನಲ್ಲಿ ಏರ್ಪಡಿಸಲಾಗಿದ್ದ ಅದ್ದೂರಿಯ ಸಮಾರಂಭದಲ್ಲಿ ರಾಜ್ಯಪಾಲ ಗಣೇಶೀ ಲಾಲ್ ಅವರು ಪಟ್ನಾಯಕ್ ಅವರಿಗೆ ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.
147 ಸದಸ್ಯ ಬಲದ ಒಡಿಶಾ ವಿಧಾನಸಭೆಗೆ ಈಚೆಗೆ ನಡೆದ ಚುನಾವಣೆಯಲ್ಲಿ ಬಿಜೆಡಿ 112 ಸೀಟುಗಳನ್ನು ಗೆದ್ದು ಅಧಿಕಾರಕ್ಕೆ ಮರಳಿದೆ. ಕಳೆದ 2000 ಇಸವಿಯಿಂದಲೂ ಒಡಿಶಾದಲ್ಲಿ ಬಿಜೆಡಿ ಅಧಿಕಾರದಲ್ಲಿದೆ.
ಪಟ್ನಾಯಕ್ ಅವರು ಸಾರ್ವಜನಿಕ ಮೈದಾನಿನಲ್ಲಿ ಏರ್ಪಡಿಸಲಾದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಯಾಗಿ ಇದೇ ಮೊದಲ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಹಿಂದೆ 2000, 2004, 2009 ಮತ್ತು 2014ರಲ್ಲಿ ಅವರು ರಾಜ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ