Udayavni Special

ಅಫೀಮನ್ನು ಕಾನೂನುಬದ್ಧಗೊಳಿಸಿ: ನವಜ್ಯೋತ್‌ ಸಿಂಗ್‌ ಸಿಧು ಒತ್ತಾಯ

Team Udayavani, Oct 1, 2018, 3:36 PM IST

sidhu-700.jpg

ಹೊಸದಿಲ್ಲಿ : ಅಫೀಮು ಬೆಳೆಯುವುದನ್ನು ಕಾನೂನುಬದ್ಧಗೊಳಿಸಬೇಕು ಎಂಬ ಆಮ್‌ ಆದ್ಮಿ ಪಕ್ಷದ ನಾಯಕ ಧರಮ್‌ವೀರ್‌ ಗಾಂಧಿ ಅವರ ಆಗ್ರಹವನ್ನು ರಾಜಕಾರಣಿಯಾಗಿ ಪರಿವರ್ತಿತರಾಗಿರುವ ನವಜ್ಯೋತ್‌ ಸಿಂಗ್‌ ಸಿಧು ಬೆಂಬಲಿಸಿ ಹೇಳಿಕೆ ನೀಡಿದ್ದಾರೆ. 

ಎಎನ್‌ಐ ಜತೆಗೆ ಮಾತನಾಡುತ್ತಿದ್ದ ಕಾಂಗ್ರೆಸ್‌ ನಾಯಕ ಸಿಧು “ಔಷಧವಾಗಿ ಅಫೀಮು ಸೇವನೆಯಿಂದ ನನ್ನ ಚಿಕ್ಕಪ್ಪ ದೀರ್ಘ‌ಕಾಲ ಬಾಳಿದ್ದಾರೆ’ ಎಂದು ಹೇಳಿದ್ದಾರೆ. 

“ಧರಮ್‌ವೀರ್‌ ಗಾಂಧಿ ಸರಿಯಾದುದನ್ನೇ ಹೇಳಿದ್ದಾರೆ. ನಾನು ಅವರನ್ನು ಬೆಂಬಲಿಸುತ್ತೇನೆ. ನನ್ನ ಚಿಕ್ಕಪ್ಪ ಅಫೀಮನ್ನು ಔಷಧವಾಗಿ ಬಳಸಿ ದೀರ್ಘ‌ ಕಾಲ ಬಾಳಿದ್ದಾರೆ’ಎಂದು ಪಂಜಾಬ್‌ ಸಚಿವರಾಗಿರುವ ಸಿಧು, ಪಟಿಯಾಲಾದ ಆಪ್‌ ಸಂಸದ ಧರಮ್‌ ವೀರ್‌ ಗಾಂಧಿ ಅವರನ್ನು ಬೆಂಬಲಿಸಿದ್ದಾರೆ. 

ಧರಮ್‌ ವೀರ್‌ ಗಾಂಧಿ ಅವರು ಕಳೆದ ಕೆಲವು ವರ್ಷಗಳಿಂದಲೂ ಅಫೀಮು ಬೆಳೆಯುವುದನ್ನು ಕಾನೂನು ಬದ್ಧಗೊಳಿಸಬೇಕೆಂದು ಅನೇಕ ಸಂದರ್ಭಗಳಲ್ಲಿ ಆಗ್ರಹಿಸುತ್ತಾ ಬಂದಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿ ಅವರು ಪಂಜಾಬ್‌ ಮುಖ್ಯಮಂತ್ರಿ ಅಮರೀಂದರ್‌ ಸಿಂಗ್‌ ಅವರನ್ನು ಕಳೆದ ವರ್ಷ ಭೇಟಿಯಾಗಿದ್ದರು. 

ಗಾಂಧಿ ಅವರು ಈ ಸಂಬಂಧ 2016ರಲ್ಲೇ ಲೋಕಸಭೆಯಲ್ಲಿ ಖಾಸಗಿ ಸದಸ್ಯ ಮಸೂದೆಯನ್ನು ಮಂಡಿಸಿದ್ದರು. ತಮ್ಮ ಪಕ್ಷದ ನಾಯಕತ್ವದೊಂದಿಗೆ ಜಟಾಪಟಿಯಲ್ಲಿ ತೊಡಗಿರುವ ಧರಮ್‌ವೀರ್‌ ಗಾಂಧಿ ಅವರು ಅಫೀಮು ಮತ್ತು ಮರಿವಾನಾ ವಿಷಯದಲ್ಲಿ ಸರಕಾರ ಉದಾರ ಮತ್ತು ವೈಜ್ಞಾನಿಕ ನಿಲುವು ತಳೆಯಬೇಕೆಂದು ಬಯಸಿದ್ದಾರೆ.  

ಟಾಪ್ ನ್ಯೂಸ್

12aa

ರೈತ ಪ್ರತಿಭಟನೆಯಲ್ಲಿ ಕ್ರಿಮಿನಲ್ ಗಳು ಸೇರಿ ತಾಲಿಬಾನ್ ವರ್ತನೆ: ಬಿಜೆಪಿ

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 15,981 ಕೋವಿಡ್ ಪ್ರಕರಣ ಪತ್ತೆ, 166 ಮಂದಿ ಸಾವು

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 15,981 ಕೋವಿಡ್ ಪ್ರಕರಣ ಪತ್ತೆ, 166 ಮಂದಿ ಸಾವು

michael vaughan on rahul dravid

‘ಹುಷಾರಾಗಿರಿ…’: ದ್ರಾವಿಡ್ ನೇಮಕದ ಸುದ್ದಿ ಕೇಳಿ ವಿಶ್ವ ಕ್ರಿಕೆಟ್ ಗೆ ಎಚ್ಚರಿಸಿದ ವಾನ್!

ಇದು 14ನೇ ಬಾರಿಯ ಏರಿಕೆ; ಮುಂಬೈನಲ್ಲಿ ಪೆಟ್ರೋಲ್‌ ಲೀಟರ್‌ಗೆ 111.09 ರೂ.

ಇದು 14ನೇ ಬಾರಿಯ ಏರಿಕೆ; ಮುಂಬೈನಲ್ಲಿ ಪೆಟ್ರೋಲ್‌ ಲೀಟರ್‌ಗೆ 111.09 ರೂ.

1-aaa

‘ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ’ ಕಾರ್ಯಕ್ರಮಕ್ಕೆ ಮರು ಚಾಲನೆ ನೀಡಿದ ಸಿಎಂ

ಬಿಜೆಪಿ ಅಧಿಕಾರಕ್ಕೆ ಬರಲಿದೆಯಾ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

ಬಿಜೆಪಿ ಅಧಿಕಾರಕ್ಕೆ ಬರಲಿದೆಯಾ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

ಪುತ್ತೂರು: ಎಂಡೋ ಸಲ್ಫಾನ್ ಪೀಡಿತ ಬಾಲಕನ ಮೇಲೆ ಅತ್ಯಾಚಾರ; ಸಲಿಂಗ ಕಾಮುಕನ ಬಂಧನ

ಪುತ್ತೂರು:ಕಬ್ಬು ಕೊಡಿಸುವುದಾಗಿ ಹೇಳಿ ಬಾಲಕನ ಮೇಲೆ ಅತ್ಯಾಚಾರ; ಆರೋಪಿ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12aa

ರೈತ ಪ್ರತಿಭಟನೆಯಲ್ಲಿ ಕ್ರಿಮಿನಲ್ ಗಳು ಸೇರಿ ತಾಲಿಬಾನ್ ವರ್ತನೆ: ಬಿಜೆಪಿ

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 15,981 ಕೋವಿಡ್ ಪ್ರಕರಣ ಪತ್ತೆ, 166 ಮಂದಿ ಸಾವು

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 15,981 ಕೋವಿಡ್ ಪ್ರಕರಣ ಪತ್ತೆ, 166 ಮಂದಿ ಸಾವು

ಬಾಂಗ್ಲಾದಲ್ಲಿ ಮುಂದುವರಿದ ಅಟ್ಟಹಾಸ: ಹಿಂದೂ ದೇವಾಲಯ ಧ್ವಂಸ, ಓರ್ವ ಭಕ್ತನ ಸಾವು

ಬಾಂಗ್ಲಾದಲ್ಲಿ ಮುಂದುವರಿದ ಅಟ್ಟಹಾಸ: ಹಿಂದೂ ದೇವಾಲಯ ಧ್ವಂಸ, ಓರ್ವ ಭಕ್ತನ ಸಾವು

ರೈಲು ನಿಲ್ದಾಣದಲ್ಲಿ ಸ್ಫೋಟ: ಆರು ಸಿಆರ್ ಪಿಎಫ್ ಸಿಬ್ಬಂದಿಗೆ ಗಾಯ

ರೈಲು ನಿಲ್ದಾಣದಲ್ಲಿ ಸ್ಫೋಟ: ಆರು ಸಿಆರ್ ಪಿಎಫ್ ಸಿಬ್ಬಂದಿಗೆ ಗಾಯ

ಹೊಸ ಜನಸಂಖ್ಯಾ ನೀತಿ ಜಾರಿಯಾಗಲಿ: ಭಾಗವತ್‌

ಹೊಸ ಜನಸಂಖ್ಯಾ ನೀತಿ ಜಾರಿಯಾಗಲಿ: ಭಾಗವತ್‌

MUST WATCH

udayavani youtube

ರಾಮನ ಹೆಸರಲ್ಲಿ ಅಧಿಕಾರಕ್ಕೆ ಬಂದವರಿಗೆ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

udayavani youtube

ಹುಮನಾಬಾದ್ ನಲ್ಲಿ ವಿಜಯ ದಶಮಿ ಸಂಭ್ರಮ : ನೋಡುಗರ ಗಮನ ಸೆಳೆದ ರಾವಣನ ಪ್ರತಿಕೃತಿ

udayavani youtube

ಯಾರಿಗೆ ಒಲಿಯುತ್ತೆ IPL ಟ್ರೋಫಿ|UDAYAVANI NEWS BULLETIN|15/10/2021

udayavani youtube

ನವರಾತ್ರಿ ಸಂಭ್ರಮ: ಶಿರಸಿ ಮಾರಿಕಾಂಬಾ ದೇವಸ್ಥಾನಕ್ಕೆ ಭಕ್ತರ ದಂಡು

udayavani youtube

ಅಂಬಾರಿ ಹೊರುವ ಅಭಿಮನ್ಯುಗೆ ಮತ್ತು ದಸರಾ ಗಜಪಡೆಗೆ ಬಣ್ಣದ ಅಲಂಕಾರ..

ಹೊಸ ಸೇರ್ಪಡೆ

ಸೆಲಿ ತೆಗೆದುಕೊಳ್ಳುತ್ತಿದ್ದ ಯುವಕ ನೀರು ಪಾಲು

ಸೆಲ್ಫಿ ತೆಗೆದುಕೊಳ್ಳುತ್ತಿದ್ದ ಯುವಕ ನೀರು ಪಾಲು

ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ: ಕವಲಗೇರಿ ಗ್ರಾಮ ವೀಕ್ಷಣೆ ಮಾಡಿದ ಧಾರವಾಡ ಡಿಸಿ

‘ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ’: ಕವಲಗೇರಿ ಗ್ರಾಮ ವೀಕ್ಷಣೆ ಮಾಡಿದ ಧಾರವಾಡ ಡಿಸಿ

12aa

ರೈತ ಪ್ರತಿಭಟನೆಯಲ್ಲಿ ಕ್ರಿಮಿನಲ್ ಗಳು ಸೇರಿ ತಾಲಿಬಾನ್ ವರ್ತನೆ: ಬಿಜೆಪಿ

ಕೊಟ್ಟೂರಿನಲ್ಲಿ ದಸರಾ ಮಹೋತ್ಸವ  

ಕೊಟ್ಟೂರಿನಲ್ಲಿ ದಸರಾ ಮಹೋತ್ಸವ  

ದೇವನಗರಿಯಲ್ಲಿ ಅದ್ಧೂರಿ ಶೋಭಾಯಾತ್ರೆ

ದೇವನಗರಿಯಲ್ಲಿ ಅದ್ಧೂರಿ ಶೋಭಾಯಾತ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.