ನರೇಂದ್ರ ಮೋದಿ ‘ದುಲ್ಹನ್’: ನವಜೋತ್ ಸಿಂಗ್ ಸಿಧು ಹೇಳಿಕೆ ಸೆಕ್ಸಿಸ್ಟ್ ಎಂದ ಬಿಜೆಪಿ
Team Udayavani, May 11, 2019, 3:28 PM IST
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿಯನ್ನು ದುಲ್ಹನ್ ಗೆ ಹೋಲಿಸಿ ವ್ಯಂಗ್ಯವಾಡಿರುವ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಅವರ ಹೇಳಿಕೆಯು ಕಾಂಗ್ರೆಸ್ ಪಕ್ಷದ ಜನಾಂಗೀಯ ಮತ್ತು ಲಿಂಗ ವಿರೋಧಿ ಮನೋಭಾವವನ್ನು ತೋರಿಸುತ್ತದೆ ಎಂದು ಬಿಜೆಪಿ ಆರೋಪಿಸಿದೆ.
ಕಡಿಮೆ ರೋಟಿ ತಟ್ಟುವ, ಆದರೆ ತಾನು ಹೆಚ್ಚು ಕೆಲಸ ಮಾಡುವವಳೆಂದು ಬಿಂಬಿಸಲು ಕೈತುಂಬ ಬಳೆ ತೊಡುವ ನವ ವಧುವಿನಂತೆ ಪ್ರಧಾನಿ ಮೋದಿ ಎಂದು ಸಿಧು ಅವರು ಇಂದು ಶನಿವಾರ ಹೇಳಿರುವುದು ಬಿಜೆಪಿಯಿಂದ ಟೀಕೆ, ಖಂಡನೆಗೆ ಗುರಿಯಾಗಿದೆ.
ಈ ಬಗ್ಗೆ ದಿಲ್ಲಿಯಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಅವರು ಸಿಧು ನೀಡಿರುವ ದುಲ್ಹನ್ ಹೇಳಿಕೆ ಜನಾಂಗ ಮತ್ತು ಲಿಂಗ ವಿರೋಧಿಯಾಗಿದ್ದು ಇದು ಕಾಂಗ್ರೆಸ್ ಪಕ್ಷದ ಕುತ್ಸಿತ ಮನೋಭಾವವನ್ನು ತೋರಿಸುತ್ತದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ