ಭಾರತೀಯರ ರಕ್ಷಣೆಗೆ ಧಾವಿಸಿದ ಸುನನ್ಯಾ ನೌಕೆ


Team Udayavani, Jun 3, 2018, 6:00 AM IST

ss-25.jpg

ನವದೆಹಲಿ: ಮೆಕುನು ಚಂಡಮಾರುತದ ಅಬ್ಬರದಿಂದಾಗಿ ಯೆಮೆನ್‌ನ ಸೊಕೋಟ್ರಾ ದ್ವೀಪದಲ್ಲಿ ಸಿಲುಕಿರುವ 38 ಮಂದಿ ಭಾರತೀಯರ ರಕ್ಷಣೆಗೆ ನೌಕಾಪಡೆ ಧಾವಿಸಿದೆ. ಭಾರತೀಯ ರಕ್ಷಣಾ ಕಾರ್ಯಾಚರಣೆಗಾಗಿ ಶನಿವಾರ ನೌಕಾಪಡೆಯು ಐಎನ್‌ಎಸ್‌ ಸುನನ್ಯಾ ನೌಕೆಯನ್ನು ಸೋಕೋ ಟ್ರಾಗೆ ಕಳುಹಿಸಿಕೊಟ್ಟಿದೆ.

ಈ ಕಾರ್ಯಾಚರಣೆಗೆ “ಆಪರೇಷನ್‌ ನಿಸ್ತರ್‌’ ಎಂದು ಹೆಸರಿಡಲಾಗಿದೆ. ಈ ಕುರಿತು ಮಾಹಿತಿ ನೀಡಿದ ನೌಕಾಪಡೆ ವಕ್ತಾರರು, ಪಶ್ಚಿಮ ಅರಬ್ಬೀ ಸಮುದ್ರದಲ್ಲಿ ನಿಯೋಜಿಸಲಾಗಿದ್ದ ಸುನನ್ಯಾ ನೌಕೆಯನ್ನು ಶನಿವಾರ ಕಳುಹಿಸಿಕೊಡಲಾಗಿದೆ. ಭಾನುವಾರ ಬೆಳಗ್ಗೆ ಅದು ಸೊಕೋಟ್ರಾ ದ್ವೀಪವನ್ನು ತಲುಪಲಿದೆ ಎಂದು ಹೇಳಿದ್ದಾರೆ. ಕೆಲವು ದಿನಗಳ ಹಿಂದಷ್ಟೇ ಮೆಕುನು ಚಂಡಮಾರುತವು ಒಮನ್‌ ಮತ್ತು ಸೊಕೋಟ್ರಾಗೆ ಅಪ್ಪಳಿಸಿತ್ತು. 

ಟಾಪ್ ನ್ಯೂಸ್

Google Map Follow ಮಾಡಿ ಹಳ್ಳಕ್ಕೆ ದುಮುಕಿದ ಕಾರು… ಅದೃಷ್ಟವಶಾತ್ ಪ್ರವಾಸಿಗರು ಪಾರು

Google Map Follow ಮಾಡಿ ಹೊಳೆಗೆ ಧುಮುಕಿದ ಕಾರು… ಅದೃಷ್ಟವಶಾತ್ ಪ್ರವಾಸಿಗರು ಪಾರು

Channagiri; ಕಸ್ಟಡಿಯಲ್ಲಿದ್ದ ಆರೋಪಿ ಸಾವು ಪ್ರಕರಣ; ಚನ್ನಗಿರಿಯಲ್ಲಿ ಬಿಗಿ ಬಂದೋಬಸ್ತ್

Channagiri; ಕಸ್ಟಡಿಯಲ್ಲಿದ್ದ ಆರೋಪಿ ಸಾವು ಪ್ರಕರಣ; ಚನ್ನಗಿರಿಯಲ್ಲಿ ಬಿಗಿ ಬಂದೋಬಸ್ತ್

hubli

Hubli:ಬಸ್‌ ಸೋರದಿದ್ದರೂ ಕೊಡೆ ಹಿಡಿದು ಚಾಲನೆ; ಮೋಜಿಗಾಗಿ ಮಾಡಿದ ತಪ್ಪಿಗೆ ಅಮಾನತು ಶಿಕ್ಷೆ

Falls: ಕಾಫಿನಾಡಿನಲ್ಲಿ ಧಾರಾಕಾರ ಮಳೆ… ಮೈದುಂಬಿ ಹರಿಯುತ್ತಿರೋ ಕಲ್ಲತ್ತಿಗರಿ ಜಲಪಾತ

Falls: ಕಾಫಿನಾಡಿನಲ್ಲಿ ಧಾರಾಕಾರ ಮಳೆ… ಮೈದುಂಬಿ ಹರಿಯುತ್ತಿರೋ ಕಲ್ಲತ್ತಿಗಿರಿ ಜಲಪಾತ

moorane krishnappa review

Moorane Krishnappa Review; ಕಾಮಿಡಿ ಡೋಸ್‌ನಲ್ಲಿ ಕೃಷ್ಣಪ್ಪ ಕಮಾಲ್‌!

Alert: ದೇವರನಾಡಿನಲ್ಲಿ ಮಳೆಯ ಅಬ್ಬರಕ್ಕೆ 11 ಮೃತ್ಯು , 7 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

Alert: ದೇವರನಾಡಿನಲ್ಲಿ ಮಳೆಯ ಅಬ್ಬರಕ್ಕೆ 11 ಮೃತ್ಯು , 7 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

Udupi; ಗುಡುಗು ಸಿಡಿಲಿಗೆ ಬೆಚ್ಚಿಬಿದ್ದ ಜನತೆ, ತಡರಾತ್ರಿ ಧಾರಕಾರ ಮಳೆಗೆ ಹಲವೆಡೆ ಕೃತಕ ನೆರೆ

Udupi; ಗುಡುಗು ಸಿಡಿಲಿಗೆ ಬೆಚ್ಚಿಬಿದ್ದ ಜನತೆ, ತಡರಾತ್ರಿ ಧಾರಕಾರ ಮಳೆಗೆ ಹಲವೆಡೆ ಕೃತಕ ನೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Google Map Follow ಮಾಡಿ ಹಳ್ಳಕ್ಕೆ ದುಮುಕಿದ ಕಾರು… ಅದೃಷ್ಟವಶಾತ್ ಪ್ರವಾಸಿಗರು ಪಾರು

Google Map Follow ಮಾಡಿ ಹೊಳೆಗೆ ಧುಮುಕಿದ ಕಾರು… ಅದೃಷ್ಟವಶಾತ್ ಪ್ರವಾಸಿಗರು ಪಾರು

Alert: ದೇವರನಾಡಿನಲ್ಲಿ ಮಳೆಯ ಅಬ್ಬರಕ್ಕೆ 11 ಮೃತ್ಯು , 7 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

Alert: ದೇವರನಾಡಿನಲ್ಲಿ ಮಳೆಯ ಅಬ್ಬರಕ್ಕೆ 11 ಮೃತ್ಯು , 7 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

Cops Suspended: ಪೋರ್ಷೆ ಕಾರು ಅಪಘಾತ ಪ್ರಕರಣ: ಕರ್ತವ್ಯಲೋಪ ಎಸಗಿದ ಪೊಲೀಸರಿಬ್ಬರ ಅಮಾನತು

Cops Suspended: ಪೋರ್ಶೆ ಕಾರು ಅಪಘಾತ ಪ್ರಕರಣ: ಕರ್ತವ್ಯಲೋಪ ಎಸಗಿದ ಪೊಲೀಸರಿಬ್ಬರ ಅಮಾನತು

Lok Sabha Polls: ನವದೆಹಲಿ, ಹರಿಯಾಣ ಸೇರಿದಂತೆ 8 ರಾಜ್ಯಗಳಲ್ಲಿ 6ನೇ ಹಂತದ ಮತದಾನ ಆರಂಭ

Lok Sabha Polls: ನವದೆಹಲಿ, ಹರಿಯಾಣ ಸೇರಿದಂತೆ 8 ರಾಜ್ಯಗಳಲ್ಲಿ 6ನೇ ಹಂತದ ಮತದಾನ ಆರಂಭ

Bengaluru ಸ್ಫೋಟ: ವಿದೇಶಿ ಮಧ್ಯವರ್ತಿ ಬಂಧನ

Bengaluru ಸ್ಫೋಟ: ವಿದೇಶಿ ಮಧ್ಯವರ್ತಿ ಬಂಧನ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Google Map Follow ಮಾಡಿ ಹಳ್ಳಕ್ಕೆ ದುಮುಕಿದ ಕಾರು… ಅದೃಷ್ಟವಶಾತ್ ಪ್ರವಾಸಿಗರು ಪಾರು

Google Map Follow ಮಾಡಿ ಹೊಳೆಗೆ ಧುಮುಕಿದ ಕಾರು… ಅದೃಷ್ಟವಶಾತ್ ಪ್ರವಾಸಿಗರು ಪಾರು

K Annamalai

K Annamalai; ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದ ಅಣ್ಣಾಮಲೈ

Koppala; ಇಂದಿನಿಂದ ಎರಡು ದಿನ ಮೇ ಸಾಹಿತ್ಯ ಮೇಳ

Koppala; ಇಂದಿನಿಂದ ಎರಡು ದಿನ ಮೇ ಸಾಹಿತ್ಯ ಮೇಳ

3-uv-fusion

UV Fusion: ಆಗುತ್ತಿದೆಯೇ ಭಾವನೆಗಳ ಯುಗಾಂತ್ಯ….?

Channagiri; ಕಸ್ಟಡಿಯಲ್ಲಿದ್ದ ಆರೋಪಿ ಸಾವು ಪ್ರಕರಣ; ಚನ್ನಗಿರಿಯಲ್ಲಿ ಬಿಗಿ ಬಂದೋಬಸ್ತ್

Channagiri; ಕಸ್ಟಡಿಯಲ್ಲಿದ್ದ ಆರೋಪಿ ಸಾವು ಪ್ರಕರಣ; ಚನ್ನಗಿರಿಯಲ್ಲಿ ಬಿಗಿ ಬಂದೋಬಸ್ತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.