ನೀರವ್ಗೆ ಜಾಮೀನುರಹಿತ ವಾರಂಟ್
Team Udayavani, Apr 9, 2018, 10:40 AM IST
ಹೊಸದಿಲ್ಲಿ : ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ 12,600 ಕೋಟಿ ರೂ. ಮೋಸ ಮಾಡಿ ತಲೆಮರೆಸಿಕೊಂಡಿರುವ ವಜ್ರ ಉದ್ಯಮಿ ನೀರವ್ ಮೋದಿ ಹಾಗೂ ಮೆಹುಲ್ ಚೋಕ್ಸಿ ವಿರುದ್ಧ ಮುಂಬೈನ ವಿಶೇಷ ಸಿಬಿಐ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಹೊರಡಿಸಿದೆ. ಹಲವು ಬಾರಿ ನೋಟಿಸ್ ಕಳುಹಿಸಿದರೂ ವಿಚಾರಣೆಗೆ ಹಾಜರಾಗದ ಕಾರಣ ವಾರಂಟ್ ಜಾರಿ ಮಾಡಲಾಗಿದೆ. ಇದರಿಂದಾಗಿ ಇಬ್ಬರ ವಿರುದ್ಧವೂ ಇಂಟರ್ಪೋಲ್ ಮೂಲಕ ರೆಡ್ ಕಾರ್ನರ್ ನೋಟಿಸ್ ಹೊರಡಿಸಲು ನೆರವಾಗಲಿದೆ. ಇನ್ನೊಂದೆಡೆ ಹಾಂಕಾಂಗ್ನಲ್ಲಿ ನೀರವ್ ಇರುವುದು ಸಿಬಿಐಗೆ ತಿಳಿದುಬಂದಿದ್ದು, ಬಂಧನಕ್ಕಾಗಿ ಹಾಂಕಾಂಗ್ಗೆ ಮನವಿ ಮಾಡಲಾಗಿತ್ತು. ಮುಂಬಯಿಯಲ್ಲಿ ಪಿಎನ್ಬಿ ಶಾಖೆಯಲ್ಲಿ ವಿತರಿಸಲಾದ ಲೆಟರ್ ಆಫ್ ಅಂಡರ್ಸ್ಟಾಂಡಿಂಗ್ ಆಧಾರದಲ್ಲಿ ಸಾಲ ನೀಡಿದ ಭಾರತದ ವಿದೇಶಿ ಬ್ಯಾಂಕ್ ಶಾಖೆಗಳ ಅಧಿಕಾರಿಗಳನ್ನೂ ಸಿಬಿಐ ಪ್ರಶ್ನಿಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
Netizens; 10ನೇ ತರಗತಿ ಪರೀಕ್ಷೆ ಟಾಪರ್ ಟ್ರೋಲ್: ನೆಟ್ಟಿಗರಿಂದ ತರಾಟೆ
MUST WATCH
ಹೊಸ ಸೇರ್ಪಡೆ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ