ಉಸಿರಾಟದ ತೊಂದರೆ: ಎನ್ಸಿಸಿ ಕ್ಯಾಂಪ್ ವಿದ್ಯಾರ್ಥಿನಿ ಸಾವು
Team Udayavani, Jun 26, 2018, 5:04 PM IST
ಕೊಯಮುತ್ತೂರು : ಇಲ್ಲಿನ ಸರಕಾರಿ ಕಲಾ ಪದವಿ ಕಾಲೇಜಿನ ವಿದ್ಯಾರ್ಥಿನಿಯೋರ್ವಳು ಎನ್ಸಿಸಿ ಕ್ಯಾಂಪ್ ಮುಗಿಸಿ ತನ್ನ ಕೋಣೆಗೆ ಮರಳಿದ ಬಳಿಕ ತೀವ್ರ ಉಸಿರಾಟದ ತೊಂದರೆಯನ್ನು ಅನುಭವಿಸಿ ಮೃತಪಟ್ಟ ಘಟನೆ ನಡೆದಿದೆ.
18 ವರ್ಷ ಪ್ರಾಯದ ಹರಿಪ್ರಿಯಾ ಎಂಬ ವಿದ್ಯಾರ್ಥಿನಿ ಇತರ ಕೆಲವು ವಿದ್ಯಾರ್ಥಿನಿಯರ ಜತೆಗೂಡಿ ಶರವಣಂಪಟ್ಟಿ ಎಂಬಲ್ಲಿನ ಖಾಸಗಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎನ್ಸಿಸಿ ಕ್ಯಾಂಪ್ ಗೆ ಹೋಗಿದ್ದಳು.
ದಿನದ ಕವಾಯತು ಮುಗಿಸಿ ತನ್ನ ಕೋಣೆಗೆ ಮರಳಿದ ಆಕೆಗೆ ಉಸಿರಾಟ ಕಷ್ಟವೆನಿಸಿತು.ಎನ್ಸಿಸಿ ಅಧಿಕಾರಿಗಳು ಆಕೆಯನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ಒಯ್ದರು. ಅಲ್ಲಿನ ವೈದ್ಯರು ಅದಾಗಲೇ ಆಕೆ ಮೃತಪಟ್ಟಿರುವುದಾಗಿ ಪ್ರಕಟಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್