NCERT; ಪಠ್ಯ ಪುಸ್ತಕಗಳಲ್ಲಿ ಇಂಡಿಯಾ ಜತೆಗೆ ಭಾರತ ಪದ ಬಳಕೆ

ಇಂಡಿಯಾ ಬದಲಿಗೆ ಭಾರತ ಪದ ಬಳಕೆಗೆ ಶಿಫಾರಸು ಮಾಡಿದ್ದ ಸಮಿತಿ

Team Udayavani, Jun 18, 2024, 6:12 AM IST

1-aaaaa

ಹೊಸದಿಲ್ಲಿ: ಪಠ್ಯ ಪುಸ್ತಕಗಳಲ್ಲಿ ಇಂಡಿಯಾ ಮತ್ತು ಭಾರತ ಎರಡೂ ಪದಗಳನ್ನು ಬಳಸಲಾಗುತ್ತದೆ. ಸಂವಿಧಾನವು ಏನು ಹೇಳುತ್ತದೆಯೋ ಅದನ್ನು ಎತ್ತಿ ಹಿಡಿಯಲಾಗುತ್ತದೆ ಎಂದು ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಮಂಡಳಿ(ಎನ್‌ಸಿಇಆರ್‌ಟಿ) ಹೇಳಿದೆ.

ಪಠ್ಯ ಪುಸ್ತಕಗಳಲ್ಲಿ ಭಾರತ ಮತ್ತು ಇಂಡಿಯಾ ಪದಗಳನ್ನು ಪರಸ್ಪರ ಪರ್ಯಾಯವಾಗಿ ಬಳಸುತ್ತೇವೆ. ಯಾವ ಸಂದರ್ಭದಲ್ಲಿ ಯಾವ ಪದ ಸೂಕ್ತವಾಗುತ್ತದೆಯೋ ಆ ಪದವನ್ನು ಬಳಸುತ್ತೇವೆ. ಈಗಾಗಲೇ ಈ ರೀತಿಯ ಬಳಿಕ ಪಠ್ಯ ಪುಸ್ತಕಗಳಲ್ಲಿದೆ ಎಂದು ಎನ್‌ಸಿಇಆರ್‌ಟಿ ನಿರ್ದೇಶಕ ದಿನೇಶ್‌ ಪ್ರಸಾದ್‌ ಸಕ್ಲಾನಿ ಹೇಳಿದ್ದಾರೆ. ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಅವರು, ನಾವು ಇಂಡಿಯಾ ಬಳಸಬಹುದು. ಅದರಲ್ಲೇನು ಸಮಸ್ಯೆ ಇದೆ? ಈ ಕುರಿತಾದ ಚರ್ಚೆಯಲ್ಲಿ ನಾವು ಪಾಲ್ಗೊಳ್ಳುವುದಿಲ್ಲ. ಇದೊಂದು ಉಪಯೋಗಕ್ಕೆ ಬಾರದ ಚರ್ಚೆ ಎಂದು ಹೇಳಿದರು.

ಎನ್‌ಸಿಇಆರ್‌ಟಿ ರಚಿಸಿದ್ದ ಸಾಮಾಜಿಕ ವಿಜ್ಞಾನಕ್ಕೆ ಸಂಬಂಧಿಸಿದ ಉನ್ನತ ಮಟ್ಟದ ಸಮಿತಿಯು ಇಂಡಿಯಾ ಬದಲಿಗೆ ಭಾರತ ಪದ ಬಳಕೆಗೆ ಕಳೆದ ವರ್ಷ ಶಿಫಾರಸು ಮಾಡಿತ್ತು.

ಟಾಪ್ ನ್ಯೂಸ್

US Presidential Election: ಕಮಲಾ ಹ್ಯಾರಿಸ್ ಗೆಲುವಿಗಾಗಿ ತಮಿಳುನಾಡಿನಲ್ಲಿ ಪ್ರಾರ್ಥನೆ

US Presidential Election: ಕಮಲಾ ಹ್ಯಾರಿಸ್ ಗೆಲುವಿಗೆ ತಮಿಳುನಾಡಿನಲ್ಲಿ ವಿಶೇಷ ಪ್ರಾರ್ಥನೆ

5-punjalkatte

ಕ್ರೀಡಾಕೂಟದ ಕೆಸರುಗದ್ದೆಗೆ ಬಿದ್ದ ವಿದ್ಯುತ್‌ ತಂತಿ; ದೈವಗಳ ಕಾರಣಿಕದಿಂದ ತಪ್ಪಿದ ಅಪಾಯ

1-modi-badjet

Budget ಅಭಿವೃದ್ಧಿಗೆ ಹೊಸ ದಾರಿ ತೋರಲಿದೆ: ಪ್ರಧಾನಿ ಮೋದಿ

Union Budget 2024: ಕೇಂದ್ರ ಬಜೆಟ್‌ ನಲ್ಲಿ ಚಿನ್ನ ಖರೀದಿಸುವವರಿಗೆ ಸಿಹಿ ಸುದ್ದಿ…

ಹುಟ್ಟುಹಬ್ಬಕ್ಕೆ ಗ್ಯಾಂಗ್‌ಸ್ಟರ್‌ ಆಗಿ ಬಂದ ಸೂರ್ಯ; ʼSuriya 44ʼ ಸ್ಪೆಷೆಲ್‌ ಟೀಸರ್‌ ಔಟ್

Belagavi: ಹಲವು ವರ್ಷಗಳಿಂದ ಇತ್ಯರ್ಥವಾಗದ ಜಮೀನು ವಿವಾದ ಸಹೋದರರ ಸಾವಿನಲ್ಲಿ ಅಂತ್ಯ

Supreme court: ಹಲ್ಲೆ ಪ್ರಕರಣ- ಮಾಜಿ ಶಾಸಕನ ಜಾಮೀನು ರದ್ದುಗೊಳಿಸಿದ ಸುಪ್ರೀಂಕೋರ್ಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

US Presidential Election: ಕಮಲಾ ಹ್ಯಾರಿಸ್ ಗೆಲುವಿಗಾಗಿ ತಮಿಳುನಾಡಿನಲ್ಲಿ ಪ್ರಾರ್ಥನೆ

US Presidential Election: ಕಮಲಾ ಹ್ಯಾರಿಸ್ ಗೆಲುವಿಗೆ ತಮಿಳುನಾಡಿನಲ್ಲಿ ವಿಶೇಷ ಪ್ರಾರ್ಥನೆ

1-modi-badjet

Budget ಅಭಿವೃದ್ಧಿಗೆ ಹೊಸ ದಾರಿ ತೋರಲಿದೆ: ಪ್ರಧಾನಿ ಮೋದಿ

Union Budget 2024: ಕೇಂದ್ರ ಬಜೆಟ್‌ ನಲ್ಲಿ ಚಿನ್ನ ಖರೀದಿಸುವವರಿಗೆ ಸಿಹಿ ಸುದ್ದಿ…

Union Budget 2024: ಕೇಂದ್ರ ಬಜೆಟ್‌ ನಲ್ಲಿ ಚಿನ್ನ ಖರೀದಿಸುವವರಿಗೆ ಸಿಹಿ ಸುದ್ದಿ…

Supreme court: ಹಲ್ಲೆ ಪ್ರಕರಣ- ಮಾಜಿ ಶಾಸಕನ ಜಾಮೀನು ರದ್ದುಗೊಳಿಸಿದ ಸುಪ್ರೀಂಕೋರ್ಟ್

Supreme court: ಹಲ್ಲೆ ಪ್ರಕರಣ- ಮಾಜಿ ಶಾಸಕನ ಜಾಮೀನು ರದ್ದುಗೊಳಿಸಿದ ಸುಪ್ರೀಂಕೋರ್ಟ್

chidambaram (2)

Budget; ನಿರ್ಮಲಾ ಸೀತಾರಾಮನ್ ಕಾಂಗ್ರೆಸ್ ಪ್ರಣಾಳಿಕೆ ಓದಿರುವುದು ಸಂತಸ ತಂದಿದೆ: ಚಿದಂಬರಂ

MUST WATCH

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

udayavani youtube

ಅಘನಾಶಿನಿ ಆರ್ಭಟ

udayavani youtube

ತಾನು ಪ್ರವಾಸಿಸಿದ ಊರಿನ ಹೆಸರುಗಳನ್ನೆಲ್ಲ ನೆನಪಿಸಿಕೊಂಡ ಡಾ. ರಾಜ್‌ಕುಮಾರ್

ಹೊಸ ಸೇರ್ಪಡೆ

US Presidential Election: ಕಮಲಾ ಹ್ಯಾರಿಸ್ ಗೆಲುವಿಗಾಗಿ ತಮಿಳುನಾಡಿನಲ್ಲಿ ಪ್ರಾರ್ಥನೆ

US Presidential Election: ಕಮಲಾ ಹ್ಯಾರಿಸ್ ಗೆಲುವಿಗೆ ತಮಿಳುನಾಡಿನಲ್ಲಿ ವಿಶೇಷ ಪ್ರಾರ್ಥನೆ

ಚಿಕ್ಕಮಗಳೂರು: ಸರ್ಕಾರಿ ಬಸ್-ಟ್ಯಾಂಕರ್ ನಡುವೆ ಅಪಘಾತ; ಹಲವರಿಗೆ ಗಾಯ

Chikkamagaluru: ಸರ್ಕಾರಿ ಬಸ್-ಟ್ಯಾಂಕರ್ ನಡುವೆ ಅಪಘಾತ; ಹಲವರಿಗೆ ಗಾಯ

5-punjalkatte

ಕ್ರೀಡಾಕೂಟದ ಕೆಸರುಗದ್ದೆಗೆ ಬಿದ್ದ ವಿದ್ಯುತ್‌ ತಂತಿ; ದೈವಗಳ ಕಾರಣಿಕದಿಂದ ತಪ್ಪಿದ ಅಪಾಯ

Budget: ಈ ಬಾರಿಯ ಕೇಂದ್ರ ಬಜೆಟ್‌ ನಲ್ಲಿ ಸಮಿಶ್ರ ಸರಕಾರದ ಛಾಯೇ ಪ್ರತಿಫಲನ!

4-

Mahalingpur: ಘಟಪ್ರಭಾ ನದಿಗೆ ಹೆಚ್ಚಿದ ನೀರು: ಮೂರು ಸೇತುವೆಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.